ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವದಕ್ಕೆ ಶಕ್ತನಾಗಿದ್ದಾನೆ; ಅವರಿ ಗೋಸ್ಕರ ವಿಜ್ಞಾಪನೆಮಾಡುವದಕ್ಕೆ ಯಾವಾಗಲೂ ಬದುಕವವನಾಗಿದ್ದಾನೆ.
23ಅವರು (ಲೇವಿಯರು) ಶಾಶ್ವತವಾಗಿ ಉದ್ಯೋಗ ನಡಿಸುವದಕ್ಕೆ ಮರಣ ಕಾರಣದಿಂದ ನಿಜವಾಗಿಯೂ ಅವರಲ್ಲಿ ಯಾಜಕರಾದವರು ಅನೇಕರು;
24ಈತನಾ ದರೋ ಸದಾಕಾಲವಿರುವದರಿಂದ ಬದಲಾವಣೆಯಾ ಗದ ಯಾಜಕತ್ವವನ್ನು ಹೊಂದಿದ್ದಾನೆ.
25ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವದಕ್ಕೆ ಶಕ್ತನಾಗಿದ್ದಾನೆ; ಅವರಿ ಗೋಸ್ಕರ ವಿಜ್ಞಾಪನೆಮಾಡುವದಕ್ಕೆ ಯಾವಾಗಲೂ ಬದುಕವವನಾಗಿದ್ದಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ