ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ.
16ಹೊಟ್ಟೇಕಿಚ್ಚೂ ಜಗಳವೂ ಇರುವ ಕಡೆ ಗಲಿಬಿಲಿಯೂ ಸಕಲವಿಧವಾದ ಕೆಟ್ಟ ಕೃತ್ಯವೂ ಇರುವವು.
17ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸುಲಭವಾಗಿ ಒಪ್ಪಿಕೊಳ್ಳುವಂಥದು, ಕರುಣೆಯಿಂದಲೂ ಒಳ್ಳೇ ಫಲಗಳಿಂದಲೂ ತುಂಬಿರುವಂಥದ್ದು ಆಗಿದೆ; ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.
18ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ