೨ ಅರಸುಗಳು 23:11

ಬೈಲ ಲ್ಲಿರುವ ಪ್ರಧಾನನಾದ ನಾತಾನ್‌ ಮೆಲೆಕನ ಕೊಠಡಿಯ ಹತ್ತಿರ ಇದ್ದ ಕರ್ತನ ಮನೆಯ ದ್ವಾರದ ಬಳಿಯಲ್ಲಿ ಯೆಹೂದದ ಅರಸುಗಳು ಸೂರ್ಯನಿಗೆ ಕೊಟ್ಟ ಕುದುರೆ ಗಳನ್ನು ತೆಗೆದುಹಾಕಿ ಸೂರ್ಯನ ರಥಗಳನ್ನು ಬೆಂಕಿ ಯಿಂದ ಸುಟ್ಟುಬಿಟ್ಟನು.

ಸಂದರ್ಭದೊಂದಿಗೆ ಓದಿ · ೨ ಅರಸುಗಳು 23

9ಆದರೆ ಉನ್ನತ ಸ್ಥಳಗಳ ಯಾಜಕರು ಯೆರೂಸಲೇಮಿನಲ್ಲಿರುವ ಕರ್ತನ ಬಲಿಪೀಠದ ಬಳಿ ಯಲ್ಲಿ ಸೇರದೆ ತಮ್ಮ ಸಹೋದರರ ಮಧ್ಯದಲ್ಲಿ ಹುಳಿ ಇಲ್ಲದ ರೊಟ್ಟಿಯನ್ನು ತಿನ್ನುತ್ತಾ ಇದ್ದರು.

10ಯಾವನೂ ತನ್ನ ಮಗನನ್ನಾದರೂ ಮಗಳನ್ನಾದರೂ ಮೋಲೆಕನಿ ಗೋಸ್ಕರ ಬೆಂಕಿದಾಟಿಸದ ಹಾಗೆ ಹಿನ್ನೋಮನ ಮಕ್ಕಳ ತಗ್ಗಿನಲ್ಲಿದ್ದ ತೋಫೆತನ್ನು ಹೊಲೆಮಾಡಿದನು.

11ಬೈಲ ಲ್ಲಿರುವ ಪ್ರಧಾನನಾದ ನಾತಾನ್‌ ಮೆಲೆಕನ ಕೊಠಡಿಯ ಹತ್ತಿರ ಇದ್ದ ಕರ್ತನ ಮನೆಯ ದ್ವಾರದ ಬಳಿಯಲ್ಲಿ ಯೆಹೂದದ ಅರಸುಗಳು ಸೂರ್ಯನಿಗೆ ಕೊಟ್ಟ ಕುದುರೆ ಗಳನ್ನು ತೆಗೆದುಹಾಕಿ ಸೂರ್ಯನ ರಥಗಳನ್ನು ಬೆಂಕಿ ಯಿಂದ ಸುಟ್ಟುಬಿಟ್ಟನು.

12ಯೆಹೂದದ ಅರಸರು ಉಂಟು ಮಾಡಿದ ಆಹಾಜನ ಮೇಲು ಮಾಳಿಗೆಯ ಮೇಲೆ ಇದ್ದ ಬಲಿಪೀಠಗಳನ್ನೂ ಮನಸ್ಸೆಯು ಕರ್ತನ ಮನೆಯ ಎರಡು ಅಂಗಳಗಳಲ್ಲಿ ಮಾಡಿದ ಬಲಿಪೀಠ ಗಳನ್ನೂ ಅರಸನು ಕೆಡವಿಸಿ ಅಲ್ಲಿಂದ ಅದರ ಧೂಳನ್ನು ಕಿದ್ರೋನ್‌ ಹಳ್ಳದಲ್ಲಿ ಹಾಕಿಸಿದನು.

13ಇದಲ್ಲದೆ ಯೆರೂಸಲೇಮಿನ ಮುಂದೆ ಮೋಸದ ಬೆಟ್ಟದ ಬಲ ಪಾರ್ಶ್ವದಲ್ಲಿದ್ದ ಚೀದೋನ್ಯರ ಅಸಹ್ಯಕರವಾದ ಅಷ್ಟೋ ರೆತಿಗೂ ಮೋವಾಬ್ಯರ ಅಸಹ್ಯಕರವಾದ ಕೆಮೋಷ ನಿಗೂ ಅಮ್ಮೋನಿನ ಮಕ್ಕಳ ಅಸಹ್ಯಕರವಾದ ಮಿಲ್ಕೋ ಮ್‌ನಿಗೂ ಇಸ್ರಾಯೇಲಿನ ಅರಸನಾದ ಸೊಲೊ ಮೋನನು ಕಟ್ಟಿಸಿದ ಉನ್ನತ ಸ್ಥಳಗಳನ್ನೂ ಅರಸನು ಹೊಲೆಮಾಡಿ

೨ ಅರಸುಗಳು 23 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी