ಅದೇ ದಿವಸ ಸಾಯಂಕಾಲವಾದಾಗ ಆತನು ಅವರಿಗೆ--ನಾವು ಆಚೇದಡಕ್ಕೆ ಹೋಗೋಣ ಅಂದನು.
33ಅವರು ಕೇಳಿಸಿಕೊಳ್ಳಲು ಸಾಧ್ಯವಾಗುವಷ್ಟು ಇಂಥ ಅನೇಕ ಸಾಮ್ಯಗಳಿಂದ ಆತನು ಅವರಿಗೆ ವಾಕ್ಯವನ್ನು ಹೇಳಿದನು.
35ಅದೇ ದಿವಸ ಸಾಯಂಕಾಲವಾದಾಗ ಆತನು ಅವರಿಗೆ--ನಾವು ಆಚೇದಡಕ್ಕೆ ಹೋಗೋಣ ಅಂದನು.
37ಆಗ ಅಲ್ಲಿ ದೊಡ್ಡ ಬಿರುಗಾಳಿಯಿಂದ ತುಫಾನು ಎದ್ದು ತೆರೆಗಳು ದೋಣಿಯೊಳಕ್ಕೆ ಬಡಿದದ್ದರಿಂದ ಅದು ತುಂಬಿಕೊಂಡಿತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ