೧ ಕೊರಿಂಥದವರಿಗೆ 2:5

ಹೀಗೆ ನಿಮ್ಮ ನಂಬಿಕೆಯು ಮನುಷ್ಯಜ್ಞಾನವನ್ನು ಆಧಾರ ಮಾಡಿಕೊಂಡಿರದೆ ದೇವರ ಶಕ್ತಿಯನ್ನೇ ಆಧಾರ ಮಾಡಿಕೊಂಡಿರಬೇಕು.

ಸಂದರ್ಭದೊಂದಿಗೆ ಓದಿ · ೧ ಕೊರಿಂಥದವರಿಗೆ 2

3ಇದಲ್ಲದೆ ನಾನು ನಿಮ್ಮ ಬಳಿಯಲ್ಲಿದ್ದಾಗ ಬಲಹೀನನೂ ಭಯಪಡುವವನೂ ಬಹುನಡುಗು ವವನೂ ಆಗಿದ್ದೆನು.

4ನನ್ನ ಬೋಧನೆಯಲ್ಲಿಯೂ ಪ್ರಸಂಗದಲ್ಲಿಯೂ ಮನವೊಲಿಸುವ ಮನುಷ್ಯಜ್ಞಾನ ವಾಕ್ಯಗಳನ್ನು ನಾನು ಪ್ರಯೋಗಿಸದೆ ಆತ್ಮನ ಬಲವನ್ನು ತೋರ್ಪಡಿಸುವ ವಾಕ್ಯಗಳನ್ನೇ ಪ್ರಯೋಗಿಸಿದೆನು.

5ಹೀಗೆ ನಿಮ್ಮ ನಂಬಿಕೆಯು ಮನುಷ್ಯಜ್ಞಾನವನ್ನು ಆಧಾರ ಮಾಡಿಕೊಂಡಿರದೆ ದೇವರ ಶಕ್ತಿಯನ್ನೇ ಆಧಾರ ಮಾಡಿಕೊಂಡಿರಬೇಕು.

6ಆದರೂ ಪರಿಪೂರ್ಣರಾದವರಲ್ಲಿ ಜ್ಞಾನವನ್ನೇ ನಾವು ಹೇಳುತ್ತೇವೆ; ಆದಾಗ್ಯೂ ಅದು ಇಹಲೋಕದ ಜ್ಞಾನವಲ್ಲ ಇಲ್ಲವೆ ಇಲ್ಲದೆ ಹೋಗುವ ಇಹ ಲೋಕಾಧಿಪತಿಗಳ ಜ್ಞಾನವೂ ಅಲ್ಲ.

7ಆದರೆ ಗುಪ್ತ ವಾಗಿದ್ದ ಜ್ಞಾನವನ್ನು ತಿಳಿಸುವಲ್ಲಿ ದೇವರ ಜ್ಞಾನವನ್ನೇ ಹೇಳುತ್ತೇವೆ; ಅದನ್ನು ದೇವರು ನಮ್ಮ ಮಹಿಮೆಗಾಗಿ ಲೋಕೋತ್ಪತ್ತಿಗಿಂತ ಮೊದಲೇ ನೇಮಿಸಿದನು.

೧ ಕೊರಿಂಥದವರಿಗೆ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी