೧ ಪೂರ್ವಕಾಲವೃತ್ತಾಂತ 15:3

ದಾವೀ ದನು ಕರ್ತನ ಮಂಜೂಷವನ್ನು ತಾನು ಅದಕ್ಕೋಸ್ಕರ ಸಿದ್ಧಮಾಡಿದ ಅದರ ಸ್ಥಳಕ್ಕೆ ತಕ್ಕೊಂಡು ಬರುವ ನಿಮಿತ್ತ ಯೆರೂಸಲೇಮಿಗೆ ಸಮಸ್ತ ಇಸ್ರಾಯೇಲನ್ನು ಕೂಡಿಸಿ ಬರಮಾಡಿದನು.

ಸಂದರ್ಭದೊಂದಿಗೆ ಓದಿ · ೧ ಪೂರ್ವಕಾಲವೃತ್ತಾಂತ 15

1ಇದಲ್ಲದೆ ದಾವೀದನ ಪಟ್ಟಣದಲ್ಲಿ ದಾವೀದನು ತನಗೆ ಮನೆಗಳನ್ನು ಕಟ್ಟಿಸಿ ಕೊಂಡು ದೇವರ ಮಂಜೂಷಕ್ಕೋಸ್ಕರ ಸ್ಥಳವನ್ನು ಸಿದ್ಧಮಾಡಿ ಅದರ ನಿಮಿತ್ತ ಗುಡಾರ ಹಾಕಿಸಿದನು.

2ಆಗ ದಾವೀದನು -- ಲೇವಿಯರ ಹೊರತಾಗಿ ಮತ್ತಾರೂ ದೇವರ ಮಂಜೂಷವನ್ನು ಹೊರಬಾರದು; ಯಾಕಂದರೆ ದೇವರ ಮಂಜೂಷವನ್ನು ಹೊರಲೂ ಯುಗಯುಗಕ್ಕೆ ಆತನಿಗೆ ಸೇವೆಮಾಡಲೂ ಕರ್ತನು ಅವರನ್ನು ಆರಿಸಿಕೊಂಡಿದ್ದಾನೆ ಅಂದನು.

3ದಾವೀ ದನು ಕರ್ತನ ಮಂಜೂಷವನ್ನು ತಾನು ಅದಕ್ಕೋಸ್ಕರ ಸಿದ್ಧಮಾಡಿದ ಅದರ ಸ್ಥಳಕ್ಕೆ ತಕ್ಕೊಂಡು ಬರುವ ನಿಮಿತ್ತ ಯೆರೂಸಲೇಮಿಗೆ ಸಮಸ್ತ ಇಸ್ರಾಯೇಲನ್ನು ಕೂಡಿಸಿ ಬರಮಾಡಿದನು.

4ಇದಲ್ಲದೆ ದಾವೀದನು ಆರೋನನ ಮಕ್ಕಳನ್ನೂ ಲೇವಿಯರನ್ನೂ ಬರಮಾಡಿದನು.

5ಕೆಹಾತನ ಕುಮಾರರಲ್ಲಿ ಮುಖ್ಯಸ್ಥನಾದ ಉರೀ ಯೇಲನೂ ಅವನ ಸಹೋದರರಾದ ನೂರ ಇಪ್ಪತ್ತು ಮಂದಿಯೂ;

೧ ಪೂರ್ವಕಾಲವೃತ್ತಾಂತ 15 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी