ಹಾಗೆ ಯೇ ಸೌಲನ ಮಗನಾದ ಈಷ್ಬೋಶೆತನ ಕಡೆಯವ ರಾದ ಬೆನ್ಯಾವಿಾನ್ಯರಲ್ಲಿ ಹನ್ನೆರಡು ಮಂದಿಯೂ ದಾವೀದನ ಸೇವಕರಲ್ಲಿ ಹನ್ನೆರಡು ಮಂದಿಯೂ ಎದ್ದು ಹೊರಟು ಒಬ್ಬರ ತಲೆಯನ್ನು ಒಬ್ಬರು ಹಿಡಿದು ಒಬ್ಬರ ಪಕ್ಕೆಯಲ್ಲಿ ಒಬ್ಬರು ಕತ್ತಿಯನ್ನು ತಿವಿದು ಎಲ್ಲರೂ ಸತ್ತುಹೋದರು.
14ಆಗ ಅಬ್ನೇರನು ಯೋವಾಬನಿಗೆ--ಯೌವನಸ್ಥರು ಎದ್ದು ನಮ್ಮ ಮುಂದೆ ಆಡಲಿ ಅಂದನು. ಅದಕ್ಕೆ ಯೋವಾಬನು--ಅವರು ಏಳಲಿ ಅಂದನು.
15ಹಾಗೆ ಯೇ ಸೌಲನ ಮಗನಾದ ಈಷ್ಬೋಶೆತನ ಕಡೆಯವ ರಾದ ಬೆನ್ಯಾವಿಾನ್ಯರಲ್ಲಿ ಹನ್ನೆರಡು ಮಂದಿಯೂ ದಾವೀದನ ಸೇವಕರಲ್ಲಿ ಹನ್ನೆರಡು ಮಂದಿಯೂ ಎದ್ದು ಹೊರಟು ಒಬ್ಬರ ತಲೆಯನ್ನು ಒಬ್ಬರು ಹಿಡಿದು ಒಬ್ಬರ ಪಕ್ಕೆಯಲ್ಲಿ ಒಬ್ಬರು ಕತ್ತಿಯನ್ನು ತಿವಿದು ಎಲ್ಲರೂ ಸತ್ತುಹೋದರು.
16ಆದದರಿಂದ ಗಿಬ್ಯೋನಿ ನಲ್ಲಿರುವ ಆ ಸ್ಥಳಕ್ಕೆ ಹೆಲ್ಕಚ್ಚೂರಿಮ್ ಎಂಬ ಹೆಸರಾ ಯಿತು.
17ಇದಲ್ಲದೆ ಆ ದಿನದಲ್ಲಿ ಅಘೋರವಾದ ಯುದ್ಧವಾಯಿತು. ಅಬ್ನೇರನೂ ಇಸ್ರಾಯೇಲ್ ಜನ ರೂ ದಾವೀದನ ಸೇವಕರಿಂದ ಹೊಡೆಯಲ್ಪಟ್ಟರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ