ಪೂರ್ಣ ದ್ವೇಷದಿಂದ ಅವರನ್ನು ನಾನು ಹಗೆಮಾಡುತ್ತೇನೆ; ಅವರು ನನ್ನ ಶತ್ರುಗಳೆಂದು ನಾನು ಎಣಿಸುತ್ತೇನೆ.
22ಪೂರ್ಣ ದ್ವೇಷದಿಂದ ಅವರನ್ನು ನಾನು ಹಗೆಮಾಡುತ್ತೇನೆ; ಅವರು ನನ್ನ ಶತ್ರುಗಳೆಂದು ನಾನು ಎಣಿಸುತ್ತೇನೆ.
23ದೇವರೇ, ನನ್ನನ್ನು ಶೋಧಿಸಿ ನನ್ನ ಹೃದಯವನ್ನು ತಿಳಿದುಕೋ; ನನ್ನನ್ನು ಪರೀಕ್ಷಿಸಿ ನನ್ನ ಆಲೋಚನೆಗಳನ್ನು ತಿಳಿದುಕೋ.
24ನನ್ನಲ್ಲಿ ದುಷ್ಟತ ನದ ಮಾರ್ಗ ಉಂಟೇನೋ ನೋಡಿ ನಿತ್ಯವಾದ ಮಾರ್ಗದಲ್ಲಿ ನನ್ನನ್ನು ನಡಿಸು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ