ಪ್ರೀತಿಯನ್ನು ಅನುಸರಿಸಿರಿ; ಆದರೂ ಆತ್ಮಿಕ ವರಗಳನ್ನು, ಅದರಲ್ಲೂ ಪ್ರವಾದಿಸುವ ದನ್ನೇ ಅಪೇಕ್ಷಿಸಿರಿ.
1ಪ್ರೀತಿಯನ್ನು ಅನುಸರಿಸಿರಿ; ಆದರೂ ಆತ್ಮಿಕ ವರಗಳನ್ನು, ಅದರಲ್ಲೂ ಪ್ರವಾದಿಸುವ ದನ್ನೇ ಅಪೇಕ್ಷಿಸಿರಿ.
2ಭಾಷೆಯನ್ನಾಡುವವನು ದೇವರ ಸಂಗಡಲೇ ಹೊರತು ಮನುಷ್ಯರ ಸಂಗಡ ಮಾತನಾಡು ವದಿಲ್ಲ. ಅವನು ಆತ್ಮನಲ್ಲಿದ್ದು ರಹಸ್ಯಗಳನ್ನು ನುಡಿ ಯುತ್ತಿದ್ದರೂ ಯಾರೂ ಅವನನ್ನು ತಿಳುಕೊಳ್ಳುವದಿಲ್ಲ.
3ಪ್ರವಾದಿಸುವವನಾದರೋ ಮನುಷ್ಯರ ಸಂಗಡ ಮಾತನಾಡುವವನಾಗಿ ಅವರಿಗೆ ಭಕ್ತಿವೃದ್ಧಿಯನ್ನೂ ಪ್ರೋತ್ಸಾಹವನ್ನೂ ಸಂತೈಸುವಿಕೆಯನ್ನೂ ಉಂಟು ಮಾಡುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ