ಯೆಹೆಜ್ಕೇಲನು 3:15

ಆಮೇಲೆ ನಾನು ಕೆಬಾರ್‌ ನದಿಯ ದಡದಲ್ಲಿ ವಾಸಿಸುತ್ತಿದ್ದ ತೇಲ್‌ ಆಬೀಬಿನ ಸೆರೆಯವರ ಬಳಿಗೆ ಬಂದೆನು; ಅವರು ಕುಳಿತಿದ್ದ ಕಡೆಗೆ ನಾನು ಕುಳಿತು ಏಳು ದಿವಸಗಳು ಅವರ ಜೊತೆ ಆಶ್ಚರ್ಯವಾಗಿ ಉಳಿದೆನು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 3

13ಇದಲ್ಲದೆ ನಾನು ಒಂದಕ್ಕೊಂದು ತಗಲುವ ಆ ಜೀವಿಗಳ ರೆಕ್ಕೆಗಳ ಶಬ್ದ ವನ್ನೂ ಅವುಗಳ ಬಳಿಯಲ್ಲಿದ್ದ ಚಕ್ರಗಳ ಶಬ್ದವನ್ನೂ ಮಹಾಘೋಷದ ಶಬ್ದವು ನುಗ್ಗಿ ಬರುತ್ತಿರುವದನ್ನೂ ಕೇಳಿದೆನು.

14ಹೀಗೆ ಆತ್ಮನು ನನ್ನನ್ನು ಎತ್ತಿಕೊಂಡು ಹೋದನು; ನಾನು ಕಹಿಯಲ್ಲಿಯೂ ಆತ್ಮನ ಉರಿಯ ಲ್ಲಿಯೂ ಹೋದೆನು; ಅದರೆ ಕರ್ತನ ಕೈ ನನ್ನ ಮೇಲೆ ಬಲವಾಗಿತ್ತು.

15ಆಮೇಲೆ ನಾನು ಕೆಬಾರ್‌ ನದಿಯ ದಡದಲ್ಲಿ ವಾಸಿಸುತ್ತಿದ್ದ ತೇಲ್‌ ಆಬೀಬಿನ ಸೆರೆಯವರ ಬಳಿಗೆ ಬಂದೆನು; ಅವರು ಕುಳಿತಿದ್ದ ಕಡೆಗೆ ನಾನು ಕುಳಿತು ಏಳು ದಿವಸಗಳು ಅವರ ಜೊತೆ ಆಶ್ಚರ್ಯವಾಗಿ ಉಳಿದೆನು.

16ಏಳು ದಿವಸಗಳಾದ ಮೇಲೆ ಆದದ್ದೇನಂದರೆ, ಕರ್ತನ ವಾಕ್ಯವು ಹೀಗೆ ಹೇಳುತ್ತಾ ನನ್ನ ಕಡೆಗೆ ಬಂದು --

17ಮನುಷ್ಯಪುತ್ರನೇ, ನಾನು ನಿನ್ನನ್ನು ಇಸ್ರಾಯೇ ಲಿನ ಮನೆಯನ್ನು ಕಾಯಲು ಕಾವಲುಗಾರನನ್ನಾಗಿ ಮಾಡಿದ್ದೇನೆ. ಆದದರಿಂದ ನನ್ನ ವಾಕ್ಯವನ್ನು ನನ್ನ ಬಾಯಿಂದ ಕೇಳಿ ನನ್ನಿಂದ ಅವರಿಗೆ ಎಚ್ಚರಿಕೆ ಕೊಡು.

ಯೆಹೆಜ್ಕೇಲನು 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी