ಇದಲ್ಲದೆ ನಿಮ್ಮ ಪ್ರಾರ್ಥನೆಗಳ ಮುಖಾಂತರ ನಾನು ನಿಮ್ಮ ಬಳಿಗೆ ಬರುವದಕ್ಕೆ ಅನುಗ್ರಹವಾಗುವ ದೆಂದು ನನಗೆ ನಿರೀಕ್ಷೆ ಉಂಟು; ಆದಕಾರಣ ನನ ಗೋಸ್ಕರ ಇಳುಕೊಳ್ಳುವ ಸ್ಥಳವನ್ನು ಸಿದ್ಧಮಾಡು.
20ಸಹೋದ ರನೇ, ಹೌದು, ಕರ್ತನಲ್ಲಿ ನಿನ್ನಿಂದ ನನಗೆ ಸಂತೋಷ ಉಂಟಾಗಲಿ; ಕರ್ತನಲ್ಲಿ ನನ್ನ ಹೃದಯವನ್ನು ಉತ್ತೇಜನ ಗೊಳಿಸು.
22ಇದಲ್ಲದೆ ನಿಮ್ಮ ಪ್ರಾರ್ಥನೆಗಳ ಮುಖಾಂತರ ನಾನು ನಿಮ್ಮ ಬಳಿಗೆ ಬರುವದಕ್ಕೆ ಅನುಗ್ರಹವಾಗುವ ದೆಂದು ನನಗೆ ನಿರೀಕ್ಷೆ ಉಂಟು; ಆದಕಾರಣ ನನ ಗೋಸ್ಕರ ಇಳುಕೊಳ್ಳುವ ಸ್ಥಳವನ್ನು ಸಿದ್ಧಮಾಡು.
23ಕ್ರಿಸ್ತ ಯೇಸುವಿನಲ್ಲಿ ನನ್ನ ಜೊತೆ ಸೆರೆಯ ವನಾದ ಎಪಫ್ರನು ನಿನಗೆ ವಂದನೆ ತಿಳಿಸುತ್ತಾನೆ.
24ನನ್ನ ಜೊತೆಗೆಲಸದವರಾದ ಮಾರ್ಕ ಅರಿಸ್ತಾರ್ಕ ದೇಮಲೂ ಕರೂ ನಿನ್ನನ್ನು ವಂದಿಸುತ್ತಾರೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ