ಯೋಸೇ ಫನು ತನ್ನ ಸಹೋದರರನ್ನು ನೋಡಿ ಅವರನ್ನು ಗುರುತಿಸಿದಾಗ್ಯೂ ತಿಳಿಯದವನ ಹಾಗೆ ಅನ್ಯನಂತೆ ಕಠಿಣವಾದ ಮಾತುಗಳನ್ನಾಡಿ ಅವರಿಗೆ--ಎಲ್ಲಿಂದ ಬಂದಿರಿ ಅಂದನು. ಅದಕ್ಕೆ ಅವರು--ಆಹಾರ ಕೊಂಡುಕೊಳ್ಳುವದಕ್ಕೆ ಕಾನಾನ್ ದೇಶದಿಂದ ಬಂದೆವು ಅಂದರು.
5ಕಾನಾನ್ ದೇಶದಲ್ಲಿ ಬರವಿದ್ದದರಿಂದ ಧಾನ್ಯ ವನ್ನು ಕೊಂಡುಕೊಳ್ಳುವದಕ್ಕಾಗಿ ಬರುವವರೊಂದಿಗೆ ಇಸ್ರಾಯೇಲನ ಕುಮಾರರು ಬಂದರು.
7ಯೋಸೇ ಫನು ತನ್ನ ಸಹೋದರರನ್ನು ನೋಡಿ ಅವರನ್ನು ಗುರುತಿಸಿದಾಗ್ಯೂ ತಿಳಿಯದವನ ಹಾಗೆ ಅನ್ಯನಂತೆ ಕಠಿಣವಾದ ಮಾತುಗಳನ್ನಾಡಿ ಅವರಿಗೆ--ಎಲ್ಲಿಂದ ಬಂದಿರಿ ಅಂದನು. ಅದಕ್ಕೆ ಅವರು--ಆಹಾರ ಕೊಂಡುಕೊಳ್ಳುವದಕ್ಕೆ ಕಾನಾನ್ ದೇಶದಿಂದ ಬಂದೆವು ಅಂದರು.
8ಯೋಸೇಫನು ತನ್ನ ಸಹೋದರರನ್ನು ಗುರುತಿಸಿದಾಗ್ಯೂ ಅವರು ಅವನನ್ನು ಗುರುತಿಸಲಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ