ಕರ್ತನು ಮೋಶೆಯೊಡನೆ ಮಾತನಾಡಿ
1ಕರ್ತನು ಮೋಶೆಯೊಡನೆ ಮಾತನಾಡಿ
2ಯಾವನಾದರೂ ಪಾಪಮಾಡಿ ಕರ್ತನಿಗೆ ವಿರುದ್ಧವಾಗಿ ಅತಿಕ್ರಮಿಸಿದರೆ ಮತ್ತು ಅವನ ನೆರೆಯ ವನು ಅವನ ವಶದಲ್ಲಿ ಇಟ್ಟುಕೊಳ್ಳಲು ಕೊಟ್ಟದ್ದರ ಲ್ಲಾಗಲಿ ಇಲ್ಲವೆ ಪಾಲುಗಾರಿಕೆಯಲ್ಲಾಗಲಿ ಬಲಾತ್ಕಾರ ವಾಗಿ ತೆಗೆದುಕೊಂಡಂಥ ವಸ್ತುವಿಗಾಗಲಿ ಸುಳ್ಳು ಹೇಳಿದರೆ ಅವನ ನೆರೆಯವನನ್ನು ಮೋಸಮಾಡಿದರೆ
3ಕಳೆದುಹೋಗಿದ್ದು ಸಿಕ್ಕಿ ಅದರ ವಿಷಯದಲ್ಲಿ ಸುಳ್ಳಾ ಡಿದರೆ ಮತ್ತು ಸುಳ್ಳಾಗಿ ಪ್ರಮಾಣಮಾಡಿದರೆ ಇವೆಲ್ಲವುಗಳಲ್ಲಿ ಯಾವದನ್ನಾದರೂ ಒಬ್ಬ ಮನುಷ್ಯನು ಮಾಡಿದ್ದರೆ ಅವುಗಳಲ್ಲಿ ಪಾಪಮಾಡುವನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ