ಯೆಹೆಜ್ಕೇಲನು 16:56

ನಿನ್ನ ಸಹೋದರಿಯಾದ ಸೊದೋಮ್‌ ನಿನ್ನ ಗರ್ವದ ದಿವಸಗಳಲ್ಲಿ ನಿನ್ನ ಬಾಯಿಂದ ಉಚ್ಚರಿಸಲ್ಪಡಲಿ.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 16

54ನೀನು ನಿನ್ನ ನಿಂದೆಯನ್ನು ಹೊತ್ತು ಕೊಂಡು ಅವರನ್ನು ಆದರಿಸುವಾಗ ನೀನು ಲಜ್ಜೆಪಡುವಿ, ನಾಚಿಕೆಗೊಳ್ಳುವಿ.

55ಆ ಸಮಾರ್ಯ, ಸೊದೋಮ್‌ ಎಂಬ ನಿನ್ನ ಅಕ್ಕತಂಗಿಯರೂ ಕುಮಾರ್ತೆಯರೂ ತಮ್ಮ ಪೂರ್ವಸ್ಥಿತಿಗೆ ತಿರುಗುವರು. ನೀನೂ ಕುಮಾರ್ತೆ ಯರೂ ಪೂರ್ವಸ್ಥಿತಿಗೆ ತಿರುಗಿಕೊಳ್ಳುವಿರಿ.

56ನಿನ್ನ ಸಹೋದರಿಯಾದ ಸೊದೋಮ್‌ ನಿನ್ನ ಗರ್ವದ ದಿವಸಗಳಲ್ಲಿ ನಿನ್ನ ಬಾಯಿಂದ ಉಚ್ಚರಿಸಲ್ಪಡಲಿ.

57ಅರಾಮಿನ ಕುಮಾರ್ತೆಯರಿಂದಲೂ ಮತ್ತು ಅದರ ಸುತ್ತಲಿರುವಂತೆ ಎಲ್ಲವುಗಳಿಂದಲೂ, ನಿನ್ನನ್ನು ಉದಾ ಸೀನ ಮಾಡಿದಂತ ಎಲ್ಲಾ ಫಿಲಿಷ್ಟಿಯರ ಕುಮಾರ್ತೆಯ ರಿಂದಲೂ ನಿನಗೆ ನಿಂದೆಯು ಬಂದ ಕಾಲದ ಹಾಗೆ ನಿನ್ನ ಕೆಟ್ಟತನವು ಪ್ರಕಟವಾಗುವದಕ್ಕೆ ಪೂರ್ವದಲ್ಲಿಯೇ

58ನೀನು ನಿನ್ನ ದುಷ್ಕರ್ಮಗಳನ್ನೂ ಅಸಹ್ಯಗಳನ್ನೂ ಹೊತ್ತುಕೊಂಡಿರುವಿ ಎಂದು ಕರ್ತನು ಹೇಳುತ್ತಾನೆ.

ಯೆಹೆಜ್ಕೇಲನು 16 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी