ಅದೇ ಪ್ರಕಾರ ನೀನು ನೀನಾಗಿಯೇ ಅನೇಕಸಲ ಇತರರನ್ನು ಶಪಿಸಿದ್ದು ನಿನ್ನ ಹೃದಯಕ್ಕೆ ತಿಳಿದದೆ;
20ಪಾಪ ಮಾಡದೆ ಒಳ್ಳೇದನ್ನೇ ನಡಿಸುವ ನೀತಿವಂತನು ಭೂಮಿಯ ಮೇಲೆ ಒಬ್ಬನೂ ಇಲ್ಲ.
21ನಿನ್ನ ಸೇವಕನು ನಿನ್ನನ್ನು ಶಪಿಸುವದನ್ನು ನೀನು ಕೇಳದಂತೆ ಆಡಿದ ಎಲ್ಲಾ ಮಾತುಗಳನ್ನು ನೀನು ಸಹ ಲಕ್ಷಿಸಬೇಡ;
22ಅದೇ ಪ್ರಕಾರ ನೀನು ನೀನಾಗಿಯೇ ಅನೇಕಸಲ ಇತರರನ್ನು ಶಪಿಸಿದ್ದು ನಿನ್ನ ಹೃದಯಕ್ಕೆ ತಿಳಿದದೆ;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ