ತರುವಾಯ ಅವನು ನ್ಯಾಯಪ್ರಮಾಣದ ಎಲ್ಲಾ ಮಾತುಗಳನ್ನು ಅಂದರೆ ಆಶೀರ್ವಾದಗಳನ್ನೂ ಶಾಪಗಳನ್ನೂ ನ್ಯಾಯ ಪ್ರಮಾಣದ ಪುಸ್ತಕದಲ್ಲಿ ಬರೆದಿರುವ ಪ್ರಕಾರ ಓದಿದನು.
32ಅಲ್ಲಿ ಅವನು ಮೋಶೆ ಇಸ್ರಾಯೇಲ್ ಮಕ್ಕಳ ಮುಂದೆ ಬರೆದಿದ್ದ ನ್ಯಾಯಪ್ರಮಾಣದ ಪ್ರತಿಯನ್ನು ಕಲ್ಲುಗಳಲ್ಲಿ ಬರೆದನು.
34ತರುವಾಯ ಅವನು ನ್ಯಾಯಪ್ರಮಾಣದ ಎಲ್ಲಾ ಮಾತುಗಳನ್ನು ಅಂದರೆ ಆಶೀರ್ವಾದಗಳನ್ನೂ ಶಾಪಗಳನ್ನೂ ನ್ಯಾಯ ಪ್ರಮಾಣದ ಪುಸ್ತಕದಲ್ಲಿ ಬರೆದಿರುವ ಪ್ರಕಾರ ಓದಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ