ಅರಣ್ಯಕಾಂಡ 18:23

ಆದರೆ ಲೇವಿಯರೇ ಸಭೆಯ ಗುಡಾರದ ಸೇವೆ ಯನ್ನು ಮಾಡಬೇಕು; ಅವರೇ ಅವರ ಅಕ್ರಮವನ್ನು ಹೊತ್ತುಕೊಳ್ಳಬೇಕು; ಇದು ನಿಮ್ಮ ಸಂತತಿಗಳಿಗೆ ನಿತ್ಯ ಕಟ್ಟಳೆಯಾಗಿದೆ; ಇಸ್ರಾಯೇಲ್‌ ಮಕ್ಕಳ ಮಧ್ಯದಲ್ಲಿ ಅವರಿಗೆ ಸ್ವಾಸ್ತ್ಯವು ಇರಬಾರದು.

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 18

21ಇಗೋ, ಅವರು ಸಭೆಯ ಗುಡಾರದ ಸೇವೆಯನ್ನು ಮಾಡುವದರಿಂದ ನಾನು ಲೇವಿಯ ಮಕ್ಕಳಿಗೆ ಅವರ ಸೇವೆಗೋಸ್ಕರ ಇಸ್ರಾ ಯೇಲ್ಯರಲ್ಲಿ ಹತ್ತನೆಯ ಒಂದು ಪಾಲನ್ನೆಲ್ಲಾ ಸ್ವಾಸ್ತ್ಯ ಕ್ಕಾಗಿ ಕೊಟ್ಟಿದ್ದೇನೆ.

22ಇಸ್ರಾಯೇಲ್‌ ಮಕ್ಕಳು ಪಾಪವನ್ನು ಹೊತ್ತುಕೊಂಡು ಸಾಯದ ಹಾಗೆ ಇನ್ನು ಮೇಲೆ ಸಭೆಯ ಗುಡಾರದ ಸವಿಾಪಕ್ಕೆ ಬರಬಾರದು.

23ಆದರೆ ಲೇವಿಯರೇ ಸಭೆಯ ಗುಡಾರದ ಸೇವೆ ಯನ್ನು ಮಾಡಬೇಕು; ಅವರೇ ಅವರ ಅಕ್ರಮವನ್ನು ಹೊತ್ತುಕೊಳ್ಳಬೇಕು; ಇದು ನಿಮ್ಮ ಸಂತತಿಗಳಿಗೆ ನಿತ್ಯ ಕಟ್ಟಳೆಯಾಗಿದೆ; ಇಸ್ರಾಯೇಲ್‌ ಮಕ್ಕಳ ಮಧ್ಯದಲ್ಲಿ ಅವರಿಗೆ ಸ್ವಾಸ್ತ್ಯವು ಇರಬಾರದು.

24ಇಸ್ರಾಯೇಲ್‌ ಮಕ್ಕಳು ಕರ್ತನಿಗೆ ಎತ್ತುವ ಅರ್ಪಣೆಯಾಗಿ ಅರ್ಪಿಸುವ ಹತ್ತನೆಯ ಒಂದು ಪಾಲನ್ನು ಲೇವಿಯರಿಗೆ ಸ್ವಾಸ್ತ್ಯಕ್ಕಾಗಿ ಕೊಟ್ಟಿದ್ದೇನೆ; ಆದಕಾರಣ ಇಸ್ರಾಯೇಲ್‌ ಮಕ್ಕಳ ಮಧ್ಯದಲ್ಲಿ ಅವರಿಗೆ ಸ್ವಾಸ್ತ್ಯವಿರಬಾರದೆಂದು ನಾನು ಅವರಿಗೆ ಹೇಳಿದ್ದೇನೆ ಅಂದನು.

25ಕರ್ತನು ಮೋಶೆಯ ಸಂಗಡ ಮಾತನಾಡಿ ಹೇಳಿ ದ್ದೇನಂದರೆ--

ಅರಣ್ಯಕಾಂಡ 18 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी