ಆದದರಿಂದ ಅದಕ್ಕೆ ಬಾಬೆಲ್ ಎಂದು ಹೆಸರಾಯಿತು; ಯಾಕಂದರೆ ಅಲ್ಲಿ ಕರ್ತನು ಭೂಮಿಯ ಮೇಲೆಲ್ಲಾ ಭಾಷೆಗಳನ್ನು ಗಲಿಬಿಲಿ ಮಾಡಿದನು; ಅಲ್ಲಿಂದ ಕರ್ತನು ಅವರನ್ನು ಭೂಮಿಯ ಮೇಲೆಲ್ಲಾ ಚದರಿಸಿಬಿಟ್ಟನು.
7ಆದದರಿಂದ ನಾವು ಇಳಿದು ಹೋಗಿ ಅವರು ಒಬ್ಬರ ಮಾತು ಒಬ್ಬರು ತಿಳಿಯದ ಹಾಗೆ ಅವರ ಭಾಷೆಯನ್ನು ಗಲಿಬಿಲಿ ಮಾಡೋಣ ಅಂದನು.
9ಆದದರಿಂದ ಅದಕ್ಕೆ ಬಾಬೆಲ್ ಎಂದು ಹೆಸರಾಯಿತು; ಯಾಕಂದರೆ ಅಲ್ಲಿ ಕರ್ತನು ಭೂಮಿಯ ಮೇಲೆಲ್ಲಾ ಭಾಷೆಗಳನ್ನು ಗಲಿಬಿಲಿ ಮಾಡಿದನು; ಅಲ್ಲಿಂದ ಕರ್ತನು ಅವರನ್ನು ಭೂಮಿಯ ಮೇಲೆಲ್ಲಾ ಚದರಿಸಿಬಿಟ್ಟನು.
11ಶೇಮನಿಂದ ಅರ್ಪಕ್ಷದನು ಹುಟ್ಟಿದ ಮೇಲೆ ಶೇಮನು ಐನೂರು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ