ಲೂಕನು 6:41

ನಿನ್ನ ಸ್ವಂತ ಕಣ್ಣಿನಲ್ಲಿರುವ ತೊಲೆಯನ್ನು ನೀನು ತಿಳಿದುಕೊಳ್ಳದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ರವೆಯನ್ನು ಯಾಕೆ ನೋಡುತ್ತೀ?

ಸಂದರ್ಭದೊಂದಿಗೆ ಓದಿ · ಲೂಕನು 6

39ಆತನು ಒಂದು ಸಾಮ್ಯವನ್ನು ಅವರಿಗೆ ಹೇಳಿ ದನು--ಕುರುಡನು ಕುರುಡನನ್ನು ನಡಿಸಬಲ್ಲನೋ? (ನಡಿಸಿದರೆ) ಅವರಿಬ್ಬರೂ ಕುಣಿಯಲ್ಲಿ ಬೀಳುವದಿ ಲ್ಲವೋ?

40ತನ್ನ ಗುರುವಿಗಿಂತ ಶಿಷ್ಯನು ಹೆಚ್ಚಿನವನಲ್ಲ; ಆದರೆ ಪರಿಪೂರ್ಣನಾಗಿರುವ ಪ್ರತಿಯೊಬ್ಬನು ತನ್ನ ಗುರುವಿನಂತೆ ಇರುವನು.

41ನಿನ್ನ ಸ್ವಂತ ಕಣ್ಣಿನಲ್ಲಿರುವ ತೊಲೆಯನ್ನು ನೀನು ತಿಳಿದುಕೊಳ್ಳದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ರವೆಯನ್ನು ಯಾಕೆ ನೋಡುತ್ತೀ?

42ಇಲ್ಲವೆ ನಿನ್ನ ಸ್ವಂತ ಕಣ್ಣಿನಲ್ಲಿರುವ ತೊಲೆಯನ್ನು ನೀನು ನೋಡದೆ ನಿನ್ನ ಸಹೋದರನಿಗೆ--ಸಹೋದರನೇ, ನಿನ್ನ ಕಣ್ಣಿನಲ್ಲಿ ರುವ ರವೆಯನ್ನು ತೆಗೆಯುವೆನೆಂದು ನೀನು ಹೇಗೆ ಹೇಳುವದು? ಕಪಟಿಯೇ, ಮೊದಲು ನಿನ್ನ ಸ್ವಂತ ಕಣ್ಣಿನಲ್ಲಿರುವ ತೊಲೆಯನ್ನು ತೆಗೆದುಹಾಕು; ಆಮೇಲೆ ನಿನ್ನ ಸಹೊ

43ಒಳ್ಳೇಮರವು ಕೆಟ್ಟ ಫಲವನ್ನು ಫಲಿಸುವದಿಲ್ಲ; ಇಲ್ಲವೆ ಕೆಟ್ಟಮರವು ಒಳ್ಳೇಫಲವನ್ನು ಫಲಿಸುವದಿಲ್ಲ.

ಲೂಕನು 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी