ಆದರೆ ಅವರು ಬಹುಕಾಲ ಆಹಾರವಿಲ್ಲದೆ ಇದ್ದಮೇಲೆ ಪೌಲನು ಅವರ ಮಧ್ಯದಲ್ಲಿ ನಿಂತುಕೊಂಡು--ಅಯ್ಯಗಳಿರಾ, ನೀವು ನನ್ನ ಮಾತು ಕೇಳಿ ಕ್ರೇತದಿಂದ ಹೊರಡದೆ ಇದ್ದಿದ್ದರೆ ನಾವು ಈ ಕಷ್ಟನಷ್ಟಕ್ಕೆ ಗುರಿಯಾಗುತ್ತಿರಲಿಲ್ಲ.
19ಮೂರನೆಯ ದಿನ ನಮ್ಮ ಕೈಗಳಿಂದಲೇ ಹಡಗಿನ ಸಾಮಾನುಗಳನ್ನು ಎತ್ತಿ ಹೊರಗೆ ಹಾಕಿದೆವು.
21ಆದರೆ ಅವರು ಬಹುಕಾಲ ಆಹಾರವಿಲ್ಲದೆ ಇದ್ದಮೇಲೆ ಪೌಲನು ಅವರ ಮಧ್ಯದಲ್ಲಿ ನಿಂತುಕೊಂಡು--ಅಯ್ಯಗಳಿರಾ, ನೀವು ನನ್ನ ಮಾತು ಕೇಳಿ ಕ್ರೇತದಿಂದ ಹೊರಡದೆ ಇದ್ದಿದ್ದರೆ ನಾವು ಈ ಕಷ್ಟನಷ್ಟಕ್ಕೆ ಗುರಿಯಾಗುತ್ತಿರಲಿಲ್ಲ.
23ನಾನು ಯಾರವನಾಗಿದ್ದೇನೋ ಯಾರನ್ನು ಸೇವಿಸುತ್ತೇನೊ ಆ ದೇವರ ದೂತನು ಈ ರಾತ್ರಿಯಲ್ಲಿ ನನ್ನ ಹತ್ತಿರ ನಿಂತು--
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ