ಆದರೆ ತಂದೆಯು ನೇಮಿಸಿದ ದಿನದವರೆಗೂ ಅವನು ಶಿಕ್ಷಕರ ಮತ್ತು ಮನೆವಾರ್ತೆಯವರ ಕೈಕೆಳಗಿರುವನು.
1ನಾನು ಈಗ ಹೇಳುವದೇನಂದರೆ, ಬಾಧ್ಯನು ತಾನು ಆಸ್ತಿಗೆಲ್ಲಾ ಧಣಿಯಾ ಗಿದ್ದರೂ ಬಾಲಕನಾಗಿರುವ ತನಕ ದಾಸನಿಗೂ ಅವ ನಿಗೂ ಯಾವ ಭೇದವೂ ಇಲ್ಲ.
2ಆದರೆ ತಂದೆಯು ನೇಮಿಸಿದ ದಿನದವರೆಗೂ ಅವನು ಶಿಕ್ಷಕರ ಮತ್ತು ಮನೆವಾರ್ತೆಯವರ ಕೈಕೆಳಗಿರುವನು.
3ಹಾಗೆಯೇ ನಾವು ಸಹ ಬಾಲಕರಾಗಿದ್ದಾಗ ಲೋಕದ ಮೂಲ ಪಾಠಗಳಿಗೆ ಅಧೀನರಾಗಿದ್ದೆವು.
4ಆದರೆ ಕಾಲವು ಪರಿಪೂರ್ಣವಾದಾಗ ದೇವರು ತನ್ನ ಮಗನನ್ನು ಸ್ತ್ರೀಯಿಂದ ಹುಟ್ಟಿದವನನ್ನಾಗಿಯೂ ನ್ಯಾಯ ಪ್ರಮಾಣಕ್ಕೆ ಒಳಗಾದವನನ್ನಾಗಿಯೂ ಮಾಡಿ ಕಳುಹಿಸಿದ್ದಲ್ಲದೆ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ