ಯೋಹಾನನು 1:47

ಯೇಸು ತನ್ನ ಬಳಿಗೆ ಬರುವ ನತಾನಯೇಲನನ್ನು ಕಂಡು ಅವನ ವಿಷಯವಾಗಿ--ಇಗೋ, ಇವನು ನಿಜ ವಾಗಿಯೂ ಇಸ್ರಾಯೇಲನು; ಇವನಲ್ಲಿ ಕಪಟವಿಲ್ಲ ಅಂದನು.

ಸಂದರ್ಭದೊಂದಿಗೆ ಓದಿ · ಯೋಹಾನನು 1

45ಫಿಲ್ಫಿಪನು ನತಾನಯೇಲನನ್ನು ಕಂಡು ಅವನಿಗೆ--ನ್ಯಾಯಪ್ರಮಾಣದಲ್ಲಿ ಮೋಶೆಯು ಮತ್ತು ಪ್ರವಾದಿಗಳು ಯಾವಾತನ ವಿಷಯವಾಗಿ ಬರೆದರೋ ಆತನನ್ನು ನಾವು ಕಂಡುಕೊಂಡೆವು; ಆತನು ಯೋಸೇ ಫನ ಮಗನಾದ ನಜರೇತಿನ ಯೇಸುವು ಅಂದನು.

46ಅದಕ್ಕೆ ನತಾನಯೇಲನು ಅವನಿಗೆ--ನಜರೇತಿ ನಿಂದ ಒಳ್ಳೇದೇನಾದರೂ ಬರುವದೋ? ಅಂದಾಗ ಫಿಲಿಪ್ಪನು ಅವನಿಗೆ--ಬಂದು ನೋಡು ಅಂದನು.

47ಯೇಸು ತನ್ನ ಬಳಿಗೆ ಬರುವ ನತಾನಯೇಲನನ್ನು ಕಂಡು ಅವನ ವಿಷಯವಾಗಿ--ಇಗೋ, ಇವನು ನಿಜ ವಾಗಿಯೂ ಇಸ್ರಾಯೇಲನು; ಇವನಲ್ಲಿ ಕಪಟವಿಲ್ಲ ಅಂದನು.

48ನತಾನಯೇಲನು ಆತನಿಗೆ--ನೀನು ನನ್ನನ್ನು ಹೇಗೆ ಬಲ್ಲೆ? ಅಂದನು; ಯೇಸು ಪ್ರತ್ಯುತ್ತರ ವಾಗಿ ಅವನಿಗೆ--ಫಿಲಿಪ್ಪನು ನಿನ್ನನ್ನು ಕರೆಯುವದಕ್ಕಿಂತ ಮುಂಚೆ ನೀನು ಆ ಅಂಜೂರ ಮರದ ಕೆಳಗೆ ಇದ್ದಾಗ ನಾನು ನಿನ್ನನ್ನು ನೋಡಿದೆನು ಅಂದನು.

49ನತಾನ ಯೇಲನು ಪ್ರತ್ಯುತ್ತರವಾಗಿ ಆತನಿಗೆ--ರಬ್ಬಿಯೇ, ನೀನು ದೇವರಕುಮಾರನು; ನೀನು ಇಸ್ರಾಯೇಲಿನ ಅರಸನು ಅಂದನು.

ಯೋಹಾನನು 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी