ಕಳ್ಳತನದಿಂದ ಸೇರಿಕೊಂಡ ಸುಳ್ಳು ಸಹೋ ದರರು ನಮ್ಮನ್ನು ದಾಸತ್ವದೊಳಗೆ ಸಿಕ್ಕಿಸಬೇಕೆಂದು ಕ್ರಿಸ್ತ ಯೇಸುವಿನಲ್ಲಿ ನಮಗೆ ದೊರಕಿರುವ ಸ್ವಾತಂತ್ರ್ಯ ವನ್ನು ಗೂಢವಾಗಿ ವಿಚಾರಿಸುವದಕ್ಕೆ ಮರಸಿಕೊಂಡು ಬಂದವರು.
3ನನ್ನ ಜೊತೆಯಲ್ಲಿದ್ದ ತೀತನು ಗ್ರೀಕನಾಗಿದ್ದರೂ ಅವನಿಗೆ ಸುನ್ನತಿಯಾಗಬೇಕೆಂದು ಯಾರೂ ಬಲಾತ್ಕಾರ ಮಾಡ ಲಿಲ್ಲ.
4ಕಳ್ಳತನದಿಂದ ಸೇರಿಕೊಂಡ ಸುಳ್ಳು ಸಹೋ ದರರು ನಮ್ಮನ್ನು ದಾಸತ್ವದೊಳಗೆ ಸಿಕ್ಕಿಸಬೇಕೆಂದು ಕ್ರಿಸ್ತ ಯೇಸುವಿನಲ್ಲಿ ನಮಗೆ ದೊರಕಿರುವ ಸ್ವಾತಂತ್ರ್ಯ ವನ್ನು ಗೂಢವಾಗಿ ವಿಚಾರಿಸುವದಕ್ಕೆ ಮರಸಿಕೊಂಡು ಬಂದವರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ