ಆದದರಿಂದ ಇಗೋ, ನಾನು--ಇದೊಂದು ಸಾರಿ ಅವರಿಗೆ ತಿಳಿಯುವಂತೆ ಮಾಡುವೆನು. ನನ್ನ ಕೈಯನ್ನೂ ಪರಾಕ್ರಮವನ್ನೂ ಅವರಿಗೆ ತಿಳಿಸುವೆನು. ನನ್ನ ಹೆಸರು ಕರ್ತನೇ ಎಂದು ಅವರು ತಿಳುಕೊಳ್ಳುವರು.
20ಮನು ಷ್ಯನು ದೇವರಲ್ಲದ ದೇವರುಗಳನ್ನು ತನಗೆ ಮಾಡು ವದುಂಟೇ?
21ಆದದರಿಂದ ಇಗೋ, ನಾನು--ಇದೊಂದು ಸಾರಿ ಅವರಿಗೆ ತಿಳಿಯುವಂತೆ ಮಾಡುವೆನು. ನನ್ನ ಕೈಯನ್ನೂ ಪರಾಕ್ರಮವನ್ನೂ ಅವರಿಗೆ ತಿಳಿಸುವೆನು. ನನ್ನ ಹೆಸರು ಕರ್ತನೇ ಎಂದು ಅವರು ತಿಳುಕೊಳ್ಳುವರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ