ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಭಯವು ಕಪಟಿಗಳನ್ನು ಆಶ್ಚರ್ಯಕ್ಕೊಳಗಾಗಿ--ನಮ್ಮಲ್ಲಿ ಯಾರು ನುಂಗುವ ಅಗ್ನಿಯ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ತಂಗಿಯಾರು ಅಂದುಕೊಳ್ಳುವರು.
12ಜನಾಂಗಗಳು ಸುಟ್ಟ ಸುಣ್ಣದ ಹಾಗಿರುವವು. ಕತ್ತರಿಸಿದ ಮುಳ್ಳು ಕೊಂಪೆಗೆ ಬೆಂಕಿಹಚ್ಚಿದಂತಾಗು ವದು.
13ದೂರದಲ್ಲಿರುವವರೇ, ನಾನು ಮಾಡಿದ್ದನ್ನು ಕೇಳಿರಿ. ಸವಿಾಪದಲ್ಲಿರುವವರೇ, ನನ್ನ ಪರಾಕ್ರಮ ವನ್ನು ತಿಳಿದುಕೊಳ್ಳಿರಿ.
14ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಭಯವು ಕಪಟಿಗಳನ್ನು ಆಶ್ಚರ್ಯಕ್ಕೊಳಗಾಗಿ--ನಮ್ಮಲ್ಲಿ ಯಾರು ನುಂಗುವ ಅಗ್ನಿಯ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ತಂಗಿಯಾರು ಅಂದುಕೊಳ್ಳುವರು.
16ಬಂಡೆಗಳ ಕೋಟೆಗಳು ಅವನಿಗೆ ಆಶ್ರಯವಾಗಿ ರುವವು. ರೊಟ್ಟಿಯು ಅವನಿಗೆ ಕೊಡಲ್ಪಡುವದು, ನೀರು ತಪ್ಪುವದಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ