ಪರಮ ಗೀತ 3:5

ಯೆರೂಸಲೇಮಿನ ಕುಮಾರ್ತೆಯರೇ, ನನ್ನ ಪ್ರಿಯನು ಮೆಚ್ಚುವ ವರೆಗೆ ನೀವು ನನ್ನ ಪ್ರೀತಿಯನ್ನು ಎಬ್ಬಿಸಬೇಡಿರಿ, ಎಚ್ಚರಿಸಬೇಡಿರಿ ಎಂದು ಅಡವಿಯ ಜಿಂಕೆಗಳಿಂದಲೂ ದುಪ್ಪಿಗಳಿಂದಲೂ ನಿಮಗೆ ಆಜ್ಞಾಪಿಸುತ್ತೇನೆ.

ಸಂದರ್ಭದೊಂದಿಗೆ ಓದಿ · ಪರಮ ಗೀತ 3

3ಪಟ್ಟಣವನ್ನು ಸಂಚರಿಸುವ ಕಾವಲು ಗಾರರು ನನ್ನನ್ನು ಕಂಡಾಗ--ನನ್ನ ಪ್ರಾಣಪ್ರಿಯ ನನ್ನು ನೀವು ಕಂಡಿರಾ ಅಂದೆನು.

4ನಾನು ಅವರನ್ನು ಬಿಟ್ಟು ಸ್ವಲ್ಪ ಆಚೆಗೆ ಹೋದ ತರುವಾಯ, ನನ್ನ ಪ್ರಾಣಪ್ರಿಯನನ್ನು ಕಂಡೆನು. ನಾನು ಅವನನ್ನು ಹಿಡುಕೊಂಡು ನನ್ನ ತಾಯಿಯ ಮನೆಗೂ ನನ್ನನ್ನು ಹೆತ್ತವಳ ಕೊಠಡಿಗೂ ಅವನನ್ನು ಕರತರುವ ವರೆಗೆ ಹೋಗಗೊಡಿಸಲಿಲ್ಲ.

5ಯೆರೂಸಲೇಮಿನ ಕುಮಾರ್ತೆಯರೇ, ನನ್ನ ಪ್ರಿಯನು ಮೆಚ್ಚುವ ವರೆಗೆ ನೀವು ನನ್ನ ಪ್ರೀತಿಯನ್ನು ಎಬ್ಬಿಸಬೇಡಿರಿ, ಎಚ್ಚರಿಸಬೇಡಿರಿ ಎಂದು ಅಡವಿಯ ಜಿಂಕೆಗಳಿಂದಲೂ ದುಪ್ಪಿಗಳಿಂದಲೂ ನಿಮಗೆ ಆಜ್ಞಾಪಿಸುತ್ತೇನೆ.

6ರಕ್ತಬೋಳ ಸಾಂಬ್ರಾಣಿಗಳಿಂದಲೂ ವರ್ತಕರ ಸಕಲ ಸುಗಂಧ ದ್ರವ್ಯಗಳಿಂದಲೂ ಧೂಮ ಸ್ತಂಭ ಗಳ ಹಾಗೆಯೂ ಅಡವಿಯಿಂದ ಬರುವ ಇವಳಾರು?

7ಸೊಲೊಮೋನನ ಹಾಸಿಗೆಯನ್ನು ನೋಡು; ಇಸ್ರಾ ಯೇಲಿನ ಪರಾಕ್ರಮಶಾಲಿಗಳಲ್ಲಿ ಅರವತ್ತು ಮಂದಿ ಪರಾಕ್ರಮಶಾಲಿಗಳು ಅದನ್ನು ಸುತ್ತಿಕೊಂಡಿದ್ದಾರೆ.

ಪರಮ ಗೀತ 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी