ಇವನ ಮಗನಾದ ಯೆವತ್ರೈಯನು.
19ಲೇವಿಯರ ಸಂತತಿಗಳು ತಮ್ಮ ಪಿತೃಗಳ ಪ್ರಕಾರ ವಾಗಿ ಯಾವವೆಂದರೆ--
20ಗೇರ್ಷೋನಿನವರು--ಇವನ ಮಗನಾದ ಲಿಬ್ನೀಯು; ಇವನ ಮಗನಾದ ಯಹತ್; ಇವನ ಮಗನಾದ ಜಿಮ್ಮನು; ಇವನ ಮಗನಾದ ಯೋವಾಹನು; ಇವನ ಮಗನಾದ ಇದ್ದೋನು; ಇವನ ಮಗನಾದ ಜೆರಹನು;
21ಇವನ ಮಗನಾದ ಯೆವತ್ರೈಯನು.
22ಕೆಹಾತನ ಕುಮಾರರು--ಇವನ ಮಗನಾದ ಅವ್ಮೆಾನದಾಬನು; ಇವನ ಮಗನಾದ ಕೋರಹನು; ಇವನ ಮಗನಾದ ಅಸ್ಸೀರನು;
23ಇವನ ಮಗನಾದ ಎಲ್ಕಾನನು; ಇವನ ಮಗನಾದ ಎಬ್ಯಾಸಾಫನು;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ