ಅದರ ಕಲ್ಲುಗಳು ನೀಲಮಣಿಗಳ ಸ್ಥಳವಾಗಿವೆ; ಬಂಗಾರದ ಧೂಳು ಅದಕ್ಕೆ ಉಂಟು.
4ನಿವಾಸದಿಂದ ಪ್ರವಾಹವು ಹೊರ ಚಿಮ್ಮುತ್ತದೆ. ನೀರುಗಳು ಕಾಲಿಗೆ ತಪ್ಪಿಸಿಕೊಂಡು ಒಣಗಿಹೋಗಿ ಮನುಷ್ಯರಿಗೆ ದೂರವಾಗಿವೆ.
5ಭೂಮಿ ಯಿಂದ ರೊಟ್ಟಿಯು ಬರುತ್ತದೆ; ಆದರೆ ಅದರ ಕೆಳಗಿ ನದು ಬೆಂಕಿ ಬಿದ್ದಂತೆ ಹಾಳಾಗಿರುವದು.
6ಅದರ ಕಲ್ಲುಗಳು ನೀಲಮಣಿಗಳ ಸ್ಥಳವಾಗಿವೆ; ಬಂಗಾರದ ಧೂಳು ಅದಕ್ಕೆ ಉಂಟು.
7ಆ ಹಾದಿಯನ್ನು ಪಕ್ಷಿ ತಿಳಿಯಲಿಲ್ಲ; ಹದ್ದಿನ ಕಣ್ಣು ಅದನ್ನು ದೃಷ್ಟಿಸಲಿಲ್ಲ;
8ಸಿಂಹದ ಮರಿಗಳು ಅದರಲ್ಲಿ ನಡೆಯಲಿಲ್ಲ. ಉಗ್ರ ವಾದ ಸಿಂಹವು ಅದನ್ನು ದಾಟಲಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ