ನಾನು ನನ್ನ ಬಿಲ್ಲಿ ನಲ್ಲಿ ಭರವಸವಿಡುವದಿಲ್ಲ. ನನ್ನ ಕತ್ತಿಯು ನನ್ನನ್ನು ರಕ್ಷಿಸುವದಿಲ್ಲ.
4ಓ ದೇವರೇ, ನೀನೇ ನನ್ನ ಅರಸನು; ಯಾಕೋಬ ನಿಗೆ ಬಿಡುಗಡೆಗಳನ್ನು ಆಜ್ಞಾಪಿಸು.
5ನಿನ್ನಿಂದ ನಮ್ಮ ವೈರಿಗಳನ್ನು ದೊಬ್ಬುವೆವು; ನಿನ್ನ ಹೆಸರಿನಲ್ಲಿ ನಮ್ಮ ಎದುರಾಳಿಗಳನ್ನು ತುಳಿಯುವೆವು.
6ನಾನು ನನ್ನ ಬಿಲ್ಲಿ ನಲ್ಲಿ ಭರವಸವಿಡುವದಿಲ್ಲ. ನನ್ನ ಕತ್ತಿಯು ನನ್ನನ್ನು ರಕ್ಷಿಸುವದಿಲ್ಲ.
7ನೀನು ನಮ್ಮ ವೈರಿಗಳಿಂದ ನಮ್ಮನ್ನು ರಕ್ಷಿಸಿದಿ; ನಮ್ಮನ್ನು ಹಗೆಮಾಡಿದವರನ್ನು ನಾಚಿಕೆ ಪಡಿಸಿದಿ.
8ನಾವು ದಿನವೆಲ್ಲಾ ದೇವರಲ್ಲಿ ಹೆಚ್ಚಳ ಪಡುವೆವು; ನಿನ್ನ ಹೆಸರನ್ನು ಯುಗಯುಗಕ್ಕೂ ಕೊಂಡಾ ಡುವೆವು. ಸೆಲಾ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ