ಅವರ ಊರುಗಳು ಯಾವವಂದರೆ--ಏಟಾಮು, ಅಯಿನು, ರಿಮ್ಮೋನು, ತೋಕೆನು, ಆಷಾನು ಐದು ಪಟ್ಟಣಗಳು.
30ತೋಲಾದಿನಲ್ಲಿಯೂ ಬೆತುವೇಲಿನ ಲ್ಲಿಯೂ ಹೊರ್ಮದಲ್ಲಿಯೂ
31ಚಿಕ್ಲಗಿನಲ್ಲಿಯೂ ಬೇತ್ಮರ್ಕಾಬೋತ್ದಲ್ಲಿಯೂ ಹಚರ್ ಸೂಸೀಮ ದಲ್ಲಿಯೂ ಬೇತ್ಬಿರೀಯಲ್ಲಿಯೂ ಶಾರಯಿಮನ ಲ್ಲಿಯೂ ವಾಸವಾಗಿದ್ದರು. ದಾವೀದನ ಆಳಿಕೆಯ ವರೆಗೂ ಇವು ಅವರ ಪಟ್ಟಣಗಳಾಗಿದ್ದವು.
32ಅವರ ಊರುಗಳು ಯಾವವಂದರೆ--ಏಟಾಮು, ಅಯಿನು, ರಿಮ್ಮೋನು, ತೋಕೆನು, ಆಷಾನು ಐದು ಪಟ್ಟಣಗಳು.
33ಇದಲ್ಲದೆ ಆ ಪಟ್ಟಣಗಳ ಸುತ್ತಲಿದ್ದ ಊರುಗಳು ಬಾಳದ ವರೆಗೂ ಅವರಿಗೆ ಇದ್ದವು. ಇವೇ ಅವರು ವಾಸವಾಗಿರುವ ಸ್ಥಳಗಳೂ ಅವರ ವಂಶಾವಳಿಗಳೂ.
34ಮೆಷೋಬಾಬನು, ಯಮ್ಲೇಕನು, ಅಮಚ್ಯನ ಮಗನಾದ ಯೋಷನು, ಯೋವೇಲನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ