೧ ಸಮುವೇಲನು 18:1

ದಾವೀದನು ಸೌಲನ ಸಂಗಡ ಮಾತನಾಡಿ ತೀರಿಸಿದಾಗ ಯೋನಾತಾನನ ಪ್ರಾಣವು ದಾವೀದನ ಪ್ರಾಣದ ಸಂಗಡ ಒಂದಾಯಿತು. ಯೋನಾತಾನನು ಅವನನ್ನು ತನ್ನ ಪ್ರಾಣದ ಹಾಗೆಯೇ ಪ್ರೀತಿಮಾಡಿದನು.

ಸಂದರ್ಭದೊಂದಿಗೆ ಓದಿ · ೧ ಸಮುವೇಲನು 18

1ದಾವೀದನು ಸೌಲನ ಸಂಗಡ ಮಾತನಾಡಿ ತೀರಿಸಿದಾಗ ಯೋನಾತಾನನ ಪ್ರಾಣವು ದಾವೀದನ ಪ್ರಾಣದ ಸಂಗಡ ಒಂದಾಯಿತು. ಯೋನಾತಾನನು ಅವನನ್ನು ತನ್ನ ಪ್ರಾಣದ ಹಾಗೆಯೇ ಪ್ರೀತಿಮಾಡಿದನು.

2ಇದಲ್ಲದೆ ಸೌಲನು ಆ ದಿವಸ ಅವನನ್ನು ತನ್ನ ಬಳಿಯಲ್ಲಿ ಇಟ್ಟುಕೊಂಡನು; ತಿರಿಗಿ ಅವನ ತಂದೆಯ ಮನೆಗೆ ಹೋಗಗೊಡಿಸಲಿಲ್ಲ.

3ಯೋನಾತಾನನು ತನ್ನ ಪ್ರಾಣದ ಹಾಗೆ ದಾವೀದ ನನ್ನು ಪ್ರೀತಿಮಾಡಿದ್ದರಿಂದ ಒಬ್ಬರಿಗೊಬ್ಬರು ಒಡಂಬಡಿ ಕೆಯನ್ನು ಮಾಡಿಕೊಂಡರು.

೧ ಸಮುವೇಲನು 18 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी