ಆಗುವದೇನಂದರೆ--ಕರ್ತನ ಹೆಸರನ್ನು ಹೇಳಿ ಕೊಳ್ಳುವವರೆಲ್ಲರೂ ರಕ್ಷಿಸಲ್ಪಡುವರು; ಚೀಯೋನ್ ಪರ್ವತದಲ್ಲಿಯೂ ಯೆರೂಸಲೇಮಿನಲ್ಲಿಯೂ ಕರ್ತನು ಕರೆಯುವ ಉಳಿದವರಲ್ಲಿಯೂ ಕರ್ತನು ಹೇಳಿದ ಪ್ರಕಾರ ಬಿಡುಗಡೆಯು ಇರುವದು.
30ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿ ಅದ್ಭುತಗಳನ್ನೂ ರಕ್ತವನ್ನೂ ಬೆಂಕಿಯನ್ನೂ ಹೊಗೆಯ ಸ್ತಂಭಗಳನ್ನೂ ತೋರಿಸುವೆನು.
31ಕರ್ತನ ದೊಡ್ಡ ಭಯಂಕರವಾದ ದಿನವು ಬರುವದಕ್ಕಿಂತ ಮುಂಚೆ, ಸೂರ್ಯನು ಕತ್ತಲೆಗೂ ಚಂದ್ರನು ರಕ್ತಕ್ಕೂ ಮಾರ್ಪಡುವವು.
32ಆಗುವದೇನಂದರೆ--ಕರ್ತನ ಹೆಸರನ್ನು ಹೇಳಿ ಕೊಳ್ಳುವವರೆಲ್ಲರೂ ರಕ್ಷಿಸಲ್ಪಡುವರು; ಚೀಯೋನ್ ಪರ್ವತದಲ್ಲಿಯೂ ಯೆರೂಸಲೇಮಿನಲ್ಲಿಯೂ ಕರ್ತನು ಕರೆಯುವ ಉಳಿದವರಲ್ಲಿಯೂ ಕರ್ತನು ಹೇಳಿದ ಪ್ರಕಾರ ಬಿಡುಗಡೆಯು ಇರುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ