ಓ ಕರ್ತನೇ, ನನ್ನ ಮೇಲೆ ದಯವಿಡು; ಯಾಕಂದರೆ ನಾನು ಬಲಹೀನನಾಗಿದ್ದೇನೆ. ಓ ಕರ್ತನೇ, ನನ್ನನ್ನು ಸ್ವಸ್ಥಮಾಡು, ನನ್ನ ಎಲುಬುಗಳು ತಲ್ಲಣಿಸುತ್ತವೆ.
1ಓ ಕರ್ತನೇ, ನಿನ್ನ ಕೋಪದಿಂದ ನನ್ನನ್ನು ಗದರಿಸಬೇಡ; ನಿನ್ನ ಉಗ್ರತೆಯಿಂದ ನನ್ನನ್ನು ದಂಡಿಸಬೇಡ.
2ಓ ಕರ್ತನೇ, ನನ್ನ ಮೇಲೆ ದಯವಿಡು; ಯಾಕಂದರೆ ನಾನು ಬಲಹೀನನಾಗಿದ್ದೇನೆ. ಓ ಕರ್ತನೇ, ನನ್ನನ್ನು ಸ್ವಸ್ಥಮಾಡು, ನನ್ನ ಎಲುಬುಗಳು ತಲ್ಲಣಿಸುತ್ತವೆ.
3ನನ್ನ ಪ್ರಾಣವು ಸಹ ಬಹಳವಾಗಿ ತಲ್ಲಣಿಸುತ್ತದೆ; ಆದರೆ ಓ ಕರ್ತನೇ, ಇದು ಎಲ್ಲಿಯ ವರೆಗೆ?
4ಓ ಕರ್ತನೇ, ಹಿಂತಿರುಗಿ ನನ್ನ ಪ್ರಾಣವನ್ನು ತಪ್ಪಿಸಿಬಿಡು. ಹಾ! ನಿನ್ನ ಕರುಣೆಯ ನಿಮಿತ್ತ ನನ್ನನ್ನು ರಕ್ಷಿಸು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ