ಅಪೊಸ್ತಲರ ಕೃತ್ಯಗಳು 24:16

ಈ ವಿಷಯ ದೇವರ ಮುಂದೆಯೂ ಮನುಷ್ಯರ ಮುಂದೆಯೂ ಯಾವಾಗಲೂ ನಾನು ದೋಷರಹಿತವಾದ ಮನಸ್ಸಾಕ್ಷಿಯುಳ್ಳವನಾಗಿರುವಂತೆ ಅಭ್ಯಾಸಮಾಡಿಕೊಳ್ಳುತ್ತೇನೆ.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 24

14ಆದರೆ ನ್ಯಾಯಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಬರೆಯಲ್ಪಟ್ಟವುಗಳೆಲ್ಲವನ್ನು ನಂಬಿಕೊಂಡು ಅವರು ಪಾಷಾಂಡವೆಂದು ಹೇಳುವ ಮಾರ್ಗಕ್ಕನುಸಾರವಾಗಿ ನನ್ನ ಪಿತೃಗಳ ದೇವರನ್ನು ಆರಾಧಿಸುವವನಾಗಿದ್ದೇನೆ ಎಂದು ನಾನು ನಿನ್ನ ಮುಂದೆ ಒಪ್ಪಿಕೊಳ್ಳುತ್ತೇನೆ.

15ಸತ್ತುಹೋದ ನೀತಿವಂತರಿಗೂ ಅನೀತಿವಂತರಿಗೂ ಪುನರುತ್ಥಾನವು ಇರುವದೆಂದು ನಾನು ದೇವರ ಕಡೆಗೆ ನಿರೀಕ್ಷೆ ಇಟ್ಟಿದ್ದೇನೆ. ಅದಕ್ಕೆ ಇವರು ಸಹ ಒಪ್ಪಿ ಕೊಳ್ಳುತ್ತಾರೆ.

16ಈ ವಿಷಯ ದೇವರ ಮುಂದೆಯೂ ಮನುಷ್ಯರ ಮುಂದೆಯೂ ಯಾವಾಗಲೂ ನಾನು ದೋಷರಹಿತವಾದ ಮನಸ್ಸಾಕ್ಷಿಯುಳ್ಳವನಾಗಿರುವಂತೆ ಅಭ್ಯಾಸಮಾಡಿಕೊಳ್ಳುತ್ತೇನೆ.

17ಅನೇಕ ವರುಷಗಳಾದ ಮೇಲೆ ನನ್ನ ಜನಾಂಗಕ್ಕೆ ದಾನಗಳನ್ನೂ ಕಾಣಿಕೆಗಳನ್ನೂ ತರುವದಕ್ಕಾಗಿ ನಾನು ಬಂದೆನು.

18ಅನೇಕ ವರುಷಗಳಾದ ಮೇಲೆ ನನ್ನ ಜನಾಂಗಕ್ಕೆ ದಾನಗಳನ್ನೂ ಕಾಣಿಕೆಗಳನ್ನೂ ತರುವದಕ್ಕಾಗಿ ನಾನು ಬಂದೆನು.

ಅಪೊಸ್ತಲರ ಕೃತ್ಯಗಳು 24 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी