ಯಾಜಕಕಾಂಡ 10:9

ನೀನೂ ನಿನ್ನ ಮಕ್ಕಳೂ ದ್ರಾಕ್ಷಾರಸವನ್ನಾ ಗಲಿ ಮದ್ಯಪಾನವನ್ನಾಗಲಿ ಕುಡಿದು ಸಭೆಯ ಗುಡಾರ ದೊಳಗೆ ಬರಬಾರದು; ಹಾಗೆ ಬಂದರೆ ಸತ್ತೀರಿ. ನಿಮ್ಮ ವಂಶಾವಳಿಯು ಇರುವ ವರೆಗೂ ಇದು ಶಾಶ್ವತವಾಗಿ ರುವ ಕಟ್ಟಳೆಯಾಗಿದೆ.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 10

7ಕರ್ತನ ಅಭಿಷೇಕ ತೈಲವು ನಿಮ್ಮ ಮೇಲಿರುವದರಿಂದ ನೀವು ಸಾಯದಂತೆ ಸಭೆಯ ಗುಡಾರದ ಬಾಗಿಲಿನಿಂದ ಹೊರಗೆ ಹೋಗ ಬಾರದು; ಆಗ ಅವರು ಮೋಶೆಯ ಮಾತಿನ ಪ್ರಕಾರವೇ ಮಾಡಿದರು.

8ಕರ್ತನು ಮಾತನಾಡಿ ಆರೋನನಿಗೆ ಹೇಳಿದ್ದೇ ನಂದರೆ--

9ನೀನೂ ನಿನ್ನ ಮಕ್ಕಳೂ ದ್ರಾಕ್ಷಾರಸವನ್ನಾ ಗಲಿ ಮದ್ಯಪಾನವನ್ನಾಗಲಿ ಕುಡಿದು ಸಭೆಯ ಗುಡಾರ ದೊಳಗೆ ಬರಬಾರದು; ಹಾಗೆ ಬಂದರೆ ಸತ್ತೀರಿ. ನಿಮ್ಮ ವಂಶಾವಳಿಯು ಇರುವ ವರೆಗೂ ಇದು ಶಾಶ್ವತವಾಗಿ ರುವ ಕಟ್ಟಳೆಯಾಗಿದೆ.

10ನೀವು ಶುದ್ಧವಾದದ್ದಕ್ಕೂ ಅಶುದ್ಧವಾದದ್ದಕ್ಕೂ ಪವಿತ್ರವಾದದ್ದಕ್ಕೂ ಅಪವಿತ್ರ ವಾದದ್ದಕ್ಕೂ ವ್ಯತ್ಯಾಸವನ್ನು ತೋರಿಸುವದಕ್ಕಾಗಿಯೂ

11ನೀವು ಇಸ್ರಾಯೇಲ್‌ ಮಕ್ಕಳಿಗೆ ಕರ್ತನು ಮೋಶೆಯ ಕೈಗೆ ಒಪ್ಪಿಸಿ ಹೇಳಿದ ಹಾಗೆ ಎಲ್ಲಾ ಕಟ್ಟಳೆಗಳನ್ನು ಬೋಧಿಸುವದಕ್ಕಾಗಿಯೂ ಇರುವದು.

ಯಾಜಕಕಾಂಡ 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी