ಜೆಕರ್ಯ 11:15

ಇದಲ್ಲದೆ ಕರ್ತನು ನನಗೆ ಹೇಳಿದ್ದೇನಂದರೆ --ಇನ್ನು ಬುದ್ಧಿಹೀನವಾದ ಕುರುಬನ ಆಯುಧಗ ಳನ್ನು ತಕ್ಕೋ.

ಸಂದರ್ಭದೊಂದಿಗೆ ಓದಿ · ಜೆಕರ್ಯ 11

13ಆಗ ಕರ್ತನು ನನಗೆ--ಅದನ್ನು ಕುಂಬಾರನಿಗೆ ಹಾಕು; ನಾನು ಅವರಿಂದ ಬೆಲೆ ಮಾಡಲ್ಪಟ್ಟದ್ದು ಸರಿಯಾದ ಬೆಲೆ ಅಲ್ಲವೋ ಅಂದನು; ಆಗ ನಾನು ಆ ಮೂವತ್ತು ರೂಪಾಯಿಗಳನ್ನು ತಕ್ಕೊಂಡು ಕರ್ತನ ಆಲಯದಲ್ಲಿ ಅವುಗಳನ್ನು ಕುಂಬಾರನಿಗೆ ಹಾಕಿದೆನು.

14ಆಗ ನನ್ನ ಎರಡನೇ ಕೋಲಾದ ಬಂಧಗಳನ್ನು ಮುರಿದುಬಿಟ್ಟೆನು; ಹೀಗೆ ಯೆಹೂದಕ್ಕೂ ಇಸ್ರಾಯೇ ಲಿಗೂ ಮಧ್ಯೆ ಇರುವ ಸಹೋದರತನವನ್ನು ಇಲ್ಲದ ಹಾಗೆ ಮಾಡಿದೆನು.

15ಇದಲ್ಲದೆ ಕರ್ತನು ನನಗೆ ಹೇಳಿದ್ದೇನಂದರೆ --ಇನ್ನು ಬುದ್ಧಿಹೀನವಾದ ಕುರುಬನ ಆಯುಧಗ ಳನ್ನು ತಕ್ಕೋ.

16ಇಗೋ, ನಾನು ದೇಶದಲ್ಲಿ ಒಬ್ಬ ಕುರುಬನನ್ನು ಎಬ್ಬಿಸುವೆನು; ಅವನು ಕೆಟ್ಟು ಹೋಗುವ ವುಗಳನ್ನು ವಿಚಾರಿಸುವದಿಲ್ಲ; ಇಲ್ಲವೆ ಮರಿಯನ್ನು ಅವನು ಹುಡುಕುವದಿಲ್ಲ; ಮುರಿದದ್ದನ್ನು ಅವನು ಗುಣಮಾಡುವದಿಲ್ಲ; ಇನ್ನೂ ನಿಂತಿರುವದನ್ನು ಅವನು ಪೋಷಿಸುವದಿಲ್ಲ; ಆದರೆ ಕೊಬ್ಬಿದವುಗಳ ಮಾಂಸ ವನ್ನು ತಿನ್ನುವನು; ಅವುಗಳ ಗೊರಸುಗಳನ್ನು ಮುರಿದು ಬಿಡುವನು.

17ಮಂದೆಯನ್ನು ಕೈಬಿಡುವಂಥ ಮೈಗಳ್ಳನಾದ ಕುರುಬನಿಗೆ ಅಯ್ಯೋ! ಕತ್ತಿಯು ಅವನ ತೋಳಿನ ಮೇಲೆಯೂ ಅವನ ಬಲಗಣ್ಣಿನ ಮೇಲೆಯೂ ಇರುವದು; ಅವನ ತೋಳು ತೀರಾ ಒಣಗುವದು; ಅವನ ಬಲಗಣ್ಣು ಪೂರ್ಣವಾಗಿ ಕತ್ತಲಾಗುವದು.

ಜೆಕರ್ಯ 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी