ಓಡಿ ಹೋದವರು ಹೆಷ್ಬೋನಿನ ನೆರಳಿನಲ್ಲಿ ಅದರ ಶಕ್ತಿಯ ನಿಮಿತ್ತ ನಿಂತುಕೊಂಡರು; ಆದರೆ ಹೆಷ್ಬೋನಿನೊಳಗಿಂದ ಬೆಂಕಿಯೂ ಸೀಹೋನಿನ ಮಧ್ಯದಿಂದ ಜ್ವಾಲೆಯೂ ಹೊರಟು ಮೋವಾಬಿನ ಮೂಲೆಯನ್ನೂ ಗದ್ದಲದ ಮಕ್ಕಳ ನಡುನೆತ್ತಿಯನ್ನೂ ದಹಿಸಿಬಿಡುವದು.
43ಮೋವಾಬಿನ ನಿವಾಸಿಯೇ, ಹೆದರಿಕೆಯೂ ಕುಣಿಯೂ ಬೋನೂ ನಿನ್ನ ಮೇಲೆ ಇರುವವೆಂದು ಕರ್ತನು ಅನ್ನುತ್ತಾನೆ.
45ಓಡಿ ಹೋದವರು ಹೆಷ್ಬೋನಿನ ನೆರಳಿನಲ್ಲಿ ಅದರ ಶಕ್ತಿಯ ನಿಮಿತ್ತ ನಿಂತುಕೊಂಡರು; ಆದರೆ ಹೆಷ್ಬೋನಿನೊಳಗಿಂದ ಬೆಂಕಿಯೂ ಸೀಹೋನಿನ ಮಧ್ಯದಿಂದ ಜ್ವಾಲೆಯೂ ಹೊರಟು ಮೋವಾಬಿನ ಮೂಲೆಯನ್ನೂ ಗದ್ದಲದ ಮಕ್ಕಳ ನಡುನೆತ್ತಿಯನ್ನೂ ದಹಿಸಿಬಿಡುವದು.
46ಮೋವಾಬೇ ನಿನಗೆ ಅಯ್ಯೋ! ಕೆಮೋಷಿನ ಜನರು ನಾಶವಾದರು; ನಿನ್ನ ಕುಮಾರರು ಕುಮಾರ್ತೆಯರು ಸೆರೆಯಾಗಿಯೂ ಹಿಡಿಯಲ್ಪಟ್ಟರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ