ಹಾಗಾದರೆ ಹಿತವಾದದ್ದು ನನಗೆ ಮರಣಕ್ಕೆ ಕಾರಣವಾಯಿತೋ? ಹಾಗೆ ಎಂದಿಗೂ ಅಲ್ಲ; ಆದರೆ ಪಾಪವು ಹಿತವಾದದ್ದರ ಮೂಲಕ ನನ್ನಲ್ಲಿ ಮರಣವನ್ನು ಉಂಟುಮಾಡಿದ್ದರಿಂದ ಅದು ಪಾಪವೇ ಎಂದು ಕಾಣಿಸಿಕೊಂಡಿತು. ಹೀಗೆ ಆಜ್ಞೆಯ ಮೂಲಕ ಪಾಪವು ಅತ್ಯಧಿಕವಾದ ಪಾಪವಾಗಿ ತೋರಿಬಂತು.
11ಹೇಗಂದರೆ ಪಾಪವು ಆಜ್ಞೆಯಿಂದ ಅನುಕೂಲ ಹೊಂದಿ ನನ್ನನ್ನು ವಂಚಿಸಿ ಅದರ ಮೂಲಕವೇ ನನ್ನನು ಕೊಂದಿತು;
12ಹೀಗಿರಲಾಗಿ ನ್ಯಾಯಪ್ರಮಾಣವು ಪರಿ ಶುದ್ಧವಾದದ್ದು. ಆಜ್ಞೆಯು ಪರಿಶುದ್ಧವೂ ನ್ಯಾಯವೂ ಹಿತವೂ ಆಗಿರುವಂಥದ್ದು ಸರಿ.
13ಹಾಗಾದರೆ ಹಿತವಾದದ್ದು ನನಗೆ ಮರಣಕ್ಕೆ ಕಾರಣವಾಯಿತೋ? ಹಾಗೆ ಎಂದಿಗೂ ಅಲ್ಲ; ಆದರೆ ಪಾಪವು ಹಿತವಾದದ್ದರ ಮೂಲಕ ನನ್ನಲ್ಲಿ ಮರಣವನ್ನು ಉಂಟುಮಾಡಿದ್ದರಿಂದ ಅದು ಪಾಪವೇ ಎಂದು ಕಾಣಿಸಿಕೊಂಡಿತು. ಹೀಗೆ ಆಜ್ಞೆಯ ಮೂಲಕ ಪಾಪವು ಅತ್ಯಧಿಕವಾದ ಪಾಪವಾಗಿ ತೋರಿಬಂತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ