ಆಗ ಯೇಸು ಪ್ರತ್ಯುತ್ತರವಾಗಿ--ಒಬ್ಬಾನೊಬ್ಬ ಮನುಷ್ಯನು ಯೆರೂಸಲೇಮಿನಿಂದ ಇಳಿದು ಯೆರಿಕೋವಿಗೆ ಹೋಗುತ್ತಿದ್ದಾಗ ಕಳ್ಳರ ಮಧ್ಯದಲ್ಲಿ ಸಿಕ್ಕಿಬಿದ್ದನು. ಅವರು ಅವನ ಬಟ್ಟೆಯನ್ನು ತೆಗೆದುಹಾಕಿ ಅವನನ್ನು ಗಾಯ ಪಡಿಸಿ ಅರೆಜೀವ ಮಾಡಿ ಬಿಟ್ಟು ಹೊರಟುಹೋದರು.
28ಆಗ ಆತನು ಅವನಿಗೆ--ನೀನು ಸರಿಯಾಗಿ ಉತ್ತರ ಕೊಟ್ಟಿದ್ದೀ; ಅದರಂತೆಯೇ ಮಾಡು, ಆಗ ನೀನು ಬದುಕುವಿ ಅಂದನು.
30ಆಗ ಯೇಸು ಪ್ರತ್ಯುತ್ತರವಾಗಿ--ಒಬ್ಬಾನೊಬ್ಬ ಮನುಷ್ಯನು ಯೆರೂಸಲೇಮಿನಿಂದ ಇಳಿದು ಯೆರಿಕೋವಿಗೆ ಹೋಗುತ್ತಿದ್ದಾಗ ಕಳ್ಳರ ಮಧ್ಯದಲ್ಲಿ ಸಿಕ್ಕಿಬಿದ್ದನು. ಅವರು ಅವನ ಬಟ್ಟೆಯನ್ನು ತೆಗೆದುಹಾಕಿ ಅವನನ್ನು ಗಾಯ ಪಡಿಸಿ ಅರೆಜೀವ ಮಾಡಿ ಬಿಟ್ಟು ಹೊರಟುಹೋದರು.
31ಆಗ ಅನಿರೀಕ್ಷಿತವಾಗಿ ಒಬ್ಬಾನೊಬ್ಬ ಯಾಜಕನು ಆ ಮಾರ್ಗವಾಗಿ ಬಂದು ಅವನನ್ನು ನೋಡಿ ಓರೆ ಯಾಗಿ ಹೋದನು.
32ಅದೇ ಪ್ರಕಾರ ಒಬ್ಬ ಲೇವಿ ಯೂ ಆ ಸ್ಥಳಕ್ಕೆ ಬಂದು ಅವನನ್ನು ನೋಡಿ ಓರೆಯಾಗಿ ಹೋದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ