ಆದದರಿಂದ ಅಬ್ರಹಾಮನನ್ನು ವಿಮೋಚಿಸಿದ ಕರ್ತನು ಯಾಕೋಬನ ಮನೆತನದ ವಿಷಯವಾಗಿ ಹೇಳುವದೇನಂದರೆ--ಈಗ ಯಾಕೋಬ್ಯರು ನಾಚಿಕೆ ಪಡುವದಿಲ್ಲ ಇಲ್ಲವೆ ಅವನ ಮುಖವು ಕಳೆಗುಂದು ವದಿಲ್ಲ.
20ಭಯಂಕರನು ಇಲ್ಲವಾಗುತ್ತಾನೆ, ಹಾಸ್ಯಗಾ ರನು ದಹಿಸಲ್ಪಡುವನು, ಕೇಡಿಗೆ ಕಾಯುವವರೆಲ್ಲರು ಕಡಿದು ಹಾಕಲ್ಪಡುವರು.
22ಆದದರಿಂದ ಅಬ್ರಹಾಮನನ್ನು ವಿಮೋಚಿಸಿದ ಕರ್ತನು ಯಾಕೋಬನ ಮನೆತನದ ವಿಷಯವಾಗಿ ಹೇಳುವದೇನಂದರೆ--ಈಗ ಯಾಕೋಬ್ಯರು ನಾಚಿಕೆ ಪಡುವದಿಲ್ಲ ಇಲ್ಲವೆ ಅವನ ಮುಖವು ಕಳೆಗುಂದು ವದಿಲ್ಲ.
24ತಪ್ಪಿದ ಆತ್ಮವುಳ್ಳವರು ವಿವೇಕಿಗಳಾಗುವರು. ಗುಣುಗುಟ್ಟುವವರು ಬೋಧನೆ ಕಲಿಯುವರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ