ಅರಣ್ಯಕಾಂಡ 5:5

ಕರ್ತನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನಂದರೆ--

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 5

3ಗಂಡಸನ್ನಾಗಲಿ ಹೆಂಗಸನ್ನಾಗಲಿ ನೀವು ಹೊರಗೆ ಕಳುಹಿಸಬೇಕು. ನಾನು ಅವರ ಮಧ್ಯದಲ್ಲಿ ವಾಸ ಮಾಡುವ ಪಾಳೆಯವನ್ನು ಅವರು ಅಶುದ್ಧ ಮಾಡದ ಹಾಗೆ ನೀವು ಅವರನ್ನು ಹೊರಗೆ ಕಳುಹಿಸಬೇಕು ಎಂಬದೇ.

4ಆಗ ಇಸ್ರಾಯೇಲ್‌ ಮಕ್ಕಳು ಹಾಗೆ ಮಾಡಿ ಅವರನ್ನು ಪಾಳೆಯದ ಹೊರಗೆ ಕಳುಹಿಸಿದರು. ಕರ್ತನು ಮೋಶೆಗೆ ಹೇಳಿದ ಹಾಗೆ ಇಸ್ರಾಯೇಲ್‌ ಮಕ್ಕಳು ಮಾಡಿದರು.

5ಕರ್ತನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನಂದರೆ--

6ಇಸ್ರಾಯೇಲ್‌ ಮಕ್ಕಳ ಸಂಗಡ ಮಾತನಾಡಬೇಕಾದದ್ದೇನಂದರೆ--ಪುರುಷನಾದರೂ ಸ್ರ್ತೀಯಾದರೂ ಮನುಷ್ಯರು ಮಾಡುವ ಯಾವ ದೊಂದು ಪಾಪಮಾಡಿ ಕರ್ತನಿಗೆ ವಿರೋಧವಾಗಿ ಆಜ್ಞೆವಿಾರಿದರೆ ಆ ಮನುಷ್ಯನು ಅಪರಾಧಿಯಾಗಿದ್ದಾನೆ;

7ಆಗ ಅವರು ಮಾಡಿದ ಪಾಪವನ್ನು ಅರಿಕೆಮಾಡಿ ಅವರ ಅಪರಾಧದ ಬದಲು ಕೊಟ್ಟು ಅದರ ಸಂಗಡ ಐದನೇ ಪಾಲನ್ನು ಕೂಡಿಸಿ ಯಾರಿಗೆ ಅಪರಾಧ ಮಾಡಿ ದರೋ ಅವರಿಗೆ ಕೊಡಬೇಕು.

ಅರಣ್ಯಕಾಂಡ 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी