ಅಬ್ನೇ ರನೂ ಅವನ ಜನರೂ ಆ ರಾತ್ರಿಯೆಲ್ಲಾ ಬೈಲಿನಲ್ಲಿ ನಡೆದು ಯೊರ್ದನನ್ನು ದಾಟಿ ಬಿಥ್ರೋನಿನಲ್ಲೆಲ್ಲಾ ಹಾದು ಮಹನಯಿಮಿಗೆ ಬಂದರು.
27ಅದಕ್ಕೆ ಯೋವಾಬನು--ದೇವರ ಜೀವದಾಣೆ, ಉದಯದಲ್ಲಿ ನೀನು ಮಾತನಾಡದೆ ಹೋದರೆ ನಿಶ್ಚಯ ವಾಗಿ ಜನರಲ್ಲಿ ಪ್ರತಿ ಮನುಷ್ಯನು ತನ್ನ ಸಹೋ ದರನ ಹಿಂದಿನಿಂದ ತಿರುಗಿ ಹೋಗುತ್ತಿದ್ದನು ಅಂದನು.
28ಹೀಗೆ ಯೋವಾಬನು ತುತೂರಿಯನ್ನು ಊದಿ ದನು. ಆಗ ಜನರೆಲ್ಲರೂ ನಿಂತರು. ಇಸ್ರಾಯೇಲನ್ನು ಹಿಂದಟ್ಟಲಿಲ್ಲ ಮತ್ತು ಯುದ್ಧಮಾಡಲಿಲ್ಲ.
29ಅಬ್ನೇ ರನೂ ಅವನ ಜನರೂ ಆ ರಾತ್ರಿಯೆಲ್ಲಾ ಬೈಲಿನಲ್ಲಿ ನಡೆದು ಯೊರ್ದನನ್ನು ದಾಟಿ ಬಿಥ್ರೋನಿನಲ್ಲೆಲ್ಲಾ ಹಾದು ಮಹನಯಿಮಿಗೆ ಬಂದರು.
30ಯೋವಾಬನು ಅಬ್ನೇರನ ಹಿಂದಿನಿಂದ ತಿರುಗಿ ಜನರೆಲ್ಲರನ್ನು ಕೂಡಿಸಿಕೊಂಡಾಗ ದಾವೀದನ ಸೇವಕ ರಲ್ಲಿ ಹತ್ತೊಂಭತ್ತು ಜನರೂ ಅಸಾಹೇಲನೂ ಕಡಿಮೆ ಯಾಗಿದ್ದರು.
31ಆದರೆ ದಾವೀದನ ಸೇವಕರು ಬೆನ್ಯಾ ವಿಾನ್ಯರಲ್ಲಿಯೂ ಅಬ್ನೇರನ ಜನರಲ್ಲಿಯೂ ಮುನ್ನೂರ ಅರವತ್ತು ಜನರನ್ನು ಹೊಡೆದದ್ದರಿಂದ ಅವರು ಸತ್ತರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ