ಅಪೊಸ್ತಲರ ಕೃತ್ಯಗಳು 5:4

ಆ ಆಸ್ತಿಯು ಇದ್ದಾಗ ಅದು ನಿನ್ನ ಸ್ವಂತದ್ದಾಗಿತ್ತಲ್ಲವೇ? ಅದನ್ನು ಮಾರಿದ ಮೇಲೆಯೂ ನಿನ್ನ ಅಧೀನದಲ್ಲಿಯೇ ಇತ್ತಲ್ಲವೇ? ನಿನ್ನ ಹೃದಯದಲ್ಲಿ ಅದನ್ನು ಯಾಕೆ ಯೋಚಿಸಿದ್ದೀ? ನೀನು ಮನುಷ್ಯರಿಗಲ್ಲ, ದೇವರಿಗೇ ಸುಳ್ಳಾಡಿದ್ದೀ ಅಂದನು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 5

2ಅದರ ಕ್ರಯದಲ್ಲಿ ಒಂದು ಭಾಗವನ್ನು ತೆಗೆದಿಟ್ಟು ಇನ್ನೊಂದು ಭಾಗವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು; ಇದು ಅವನ ಹೆಂಡತಿಗೂ ತಿಳಿದಿತ್ತು.

3ಆಗ ಪೇತ್ರನು--ಅನನೀಯನೇ, ಪವಿತ್ರಾತ್ಮನಿಗೆ ಸುಳ್ಳು ಹೇಳಿ ಹೊಲದ ಕ್ರಯದಲ್ಲಿ ಒಂದು ಭಾಗವನ್ನು ತೆಗೆದಿಡುವಂತೆ ಸೈತಾನನು ನಿನ್ನ ಹೃದಯವನ್ನು ತುಂಬಿ ಕೊಂಡದ್ದು ಯಾಕೆ?

4ಆ ಆಸ್ತಿಯು ಇದ್ದಾಗ ಅದು ನಿನ್ನ ಸ್ವಂತದ್ದಾಗಿತ್ತಲ್ಲವೇ? ಅದನ್ನು ಮಾರಿದ ಮೇಲೆಯೂ ನಿನ್ನ ಅಧೀನದಲ್ಲಿಯೇ ಇತ್ತಲ್ಲವೇ? ನಿನ್ನ ಹೃದಯದಲ್ಲಿ ಅದನ್ನು ಯಾಕೆ ಯೋಚಿಸಿದ್ದೀ? ನೀನು ಮನುಷ್ಯರಿಗಲ್ಲ, ದೇವರಿಗೇ ಸುಳ್ಳಾಡಿದ್ದೀ ಅಂದನು.

5ಅನನೀಯನು ಈ ಮಾತುಗಳನ್ನು ಕೇಳಿ ಕೆಳಗೆ ಬಿದ್ದು ಪ್ರಾಣಬಿಟ್ಟನು; ಇವುಗಳನ್ನು ಕೇಳಿದವರೆಲ್ಲರಿಗೂ ಮಹಾಭಯ ಉಂಟಾ ಯಿತು.

6ಆಗ ಯೌವನಸ್ಥರು ಎದ್ದು ಅವನನ್ನು ಸುತ್ತಿ ಹೊತ್ತುಕೊಂಡು ಹೋಗಿ ಹೂಣಿಟ್ಟರು.

ಅಪೊಸ್ತಲರ ಕೃತ್ಯಗಳು 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी