ಆದರೆ ನಾನು ಬಿಟ್ಟುಬಿಡದೆ ನಿನ್ನನ್ನು ನಿರೀಕ್ಷಿ ಸುತ್ತಾ ನಿನ್ನನ್ನು ಇನ್ನೂ ಹೆಚ್ಚೆಚ್ಚಾಗಿ ಸುತ್ತಿಸುವೆನು.
12ಓ ದೇವರೇ, ನನ್ನಿಂದ ದೂರವಾಗಿರ ಬೇಡ. ಓ ದೇವರೇ, ನನ್ನ ಸಹಾಯಕ್ಕೆ ತ್ವರೆಪಡು.
14ಆದರೆ ನಾನು ಬಿಟ್ಟುಬಿಡದೆ ನಿನ್ನನ್ನು ನಿರೀಕ್ಷಿ ಸುತ್ತಾ ನಿನ್ನನ್ನು ಇನ್ನೂ ಹೆಚ್ಚೆಚ್ಚಾಗಿ ಸುತ್ತಿಸುವೆನು.
15ನನ್ನ ಬಾಯಿ ದಿನವೆಲ್ಲಾ ನಿನ್ನ ನೀತಿಯನ್ನೂ ರಕ್ಷಣೆ ಯನ್ನೂ ಪ್ರಕಟಿಸುವದು. ಅವುಗಳ ಸಂಖ್ಯೆಗಳು ನನಗೆ ತಿಳಿಯದು.
16ಕರ್ತನಾದ ದೇವರ ಶಕ್ತಿಯಲ್ಲಿ ನಾನು ಹೋಗುವೆನು, ನಿನ್ನ ನೀತಿಯನ್ನು ಹೌದು, ನಿನ್ನದನ್ನೇ ತಿಳಿಸುವೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ