ಆಗ ಇಸ್ರಾಯೇಲ್ ಮಕ್ಕಳು ಕರ್ತನಿಗೆ ಕೂಗಿದರು. ಯಾಕಂದರೆ ಅವನಿಗೆ ಒಂಭೈನೂರು ಕಬ್ಬಿಣದ ರಥಗಳಿ ದ್ದವು; ಅವನು ಇಸ್ರಾಯೇಲ್ ಮಕ್ಕಳನ್ನು ಇಪ್ಪತ್ತು ವರುಷ ಬಲವಾಗಿ ಬಾಧೆಪಡಿಸಿದನು.
1ಆದರೆ ಏಹೂದನು ಸತ್ತತರುವಾಯ ಇಸ್ರಾಯೇಲ್ ಮಕ್ಕಳು ತಿರಿಗಿ ಕರ್ತನ ದೃಷ್ಟಿಯಲ್ಲಿ ಕೆಟ್ಟತನಮಾಡಿದರು.
3ಆಗ ಇಸ್ರಾಯೇಲ್ ಮಕ್ಕಳು ಕರ್ತನಿಗೆ ಕೂಗಿದರು. ಯಾಕಂದರೆ ಅವನಿಗೆ ಒಂಭೈನೂರು ಕಬ್ಬಿಣದ ರಥಗಳಿ ದ್ದವು; ಅವನು ಇಸ್ರಾಯೇಲ್ ಮಕ್ಕಳನ್ನು ಇಪ್ಪತ್ತು ವರುಷ ಬಲವಾಗಿ ಬಾಧೆಪಡಿಸಿದನು.
4ಆ ಕಾಲದಲ್ಲಿ ಲಪ್ಪೀದೋತನ ಹೆಂಡತಿಯಾದ ದೆಬೋರಳೆಂಬ ಪ್ರವಾದಿನಿ ಇಸ್ರಾಯೇಲ್ಯರಿಗೆ ನ್ಯಾಯ ತೀರಿಸುತ್ತಿದ್ದಳು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ