ದೇವರು ನನ್ನ ಬಲವೂ ನನ್ನ ಪರಾಕ್ರಮವೂ ಆಗಿದ್ದಾನೆ; ನನ್ನ ಮಾರ್ಗವನ್ನು ಸಂಪೂರ್ಣಮಾಡುತ್ತಾನೆ.
32ಕರ್ತನಲ್ಲದೆ ದೇವರು ಯಾರು? ನಮ್ಮ ದೇವರಲ್ಲದೆ ಬಂಡೆಯು ಯಾರು?
33ದೇವರು ನನ್ನ ಬಲವೂ ನನ್ನ ಪರಾಕ್ರಮವೂ ಆಗಿದ್ದಾನೆ; ನನ್ನ ಮಾರ್ಗವನ್ನು ಸಂಪೂರ್ಣಮಾಡುತ್ತಾನೆ.
34ನನ್ನ ಕಾಲುಗಳನ್ನು ಜಿಂಕೆಗಳ ಹಾಗೆ ಮಾಡಿ ನನ್ನನ್ನು ಉನ್ನತ ಸ್ಥಳಗಳ ಮೇಲೆ ನಿಲ್ಲಿಸುತ್ತಾನೆ.
35ನನ್ನ ಕೈಗಳಿಗೆ ಯುದ್ಧ ಕಲಿಸುತ್ತಾನೆ. ನನ್ನ ತೋಳುಗಳು ಕಬ್ಬಿಣದ ಬಿಲ್ಲನ್ನು ಬೊಗ್ಗಿಸುತ್ತವೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ