೧ ಅರಸುಗಳು 18:1

ಅನೇಕ ದಿವಸಗಳು ಹೋದ ತರುವಾಯ ಮೂರನೇ ವರುಷದಲ್ಲಿ ಏನಾಯಿತಂದರೆ, ಕರ್ತನ ವಾಕ್ಯವು ಎಲೀಯನಿಗೆ ಉಂಟಾಗಿ--ನೀನು ಹೋಗಿ ಅಹಾಬನಿಗೆ ನಿನ್ನನ್ನು ತೋರಿಸಿಕೋ. ಆಗ ನಾನು ಭೂಮಿಯ ಮೇಲೆ ಮಳೆಯನ್ನು ಕಳುಹಿಸುವೆನು ಅಂದನು.

ಸಂದರ್ಭದೊಂದಿಗೆ ಓದಿ · ೧ ಅರಸುಗಳು 18

1ಅನೇಕ ದಿವಸಗಳು ಹೋದ ತರುವಾಯ ಮೂರನೇ ವರುಷದಲ್ಲಿ ಏನಾಯಿತಂದರೆ, ಕರ್ತನ ವಾಕ್ಯವು ಎಲೀಯನಿಗೆ ಉಂಟಾಗಿ--ನೀನು ಹೋಗಿ ಅಹಾಬನಿಗೆ ನಿನ್ನನ್ನು ತೋರಿಸಿಕೋ. ಆಗ ನಾನು ಭೂಮಿಯ ಮೇಲೆ ಮಳೆಯನ್ನು ಕಳುಹಿಸುವೆನು ಅಂದನು.

2ಆಗ ಎಲೀಯನು ಅಹಾಬನಿಗೆ ತನ್ನನ್ನು ತೋರಿಸಲು ಹೋದನು. ಆದರೆ ಸಮಾರ್ಯದಲ್ಲಿ ಬರ ಘೋರವಾಗಿತ್ತು.

3ಆಗ ಅಹಾಬನು ತನ್ನ ಮನೆಯ ಉಗ್ರಾಣಿಕನಾದ ಓಬದ್ಯನನ್ನು ಕರೆದನು. (ಓಬದ್ಯನು ಕರ್ತನಿಗೆ ಬಹಳ ಭಯಪಡುವವನಾಗಿದ್ದನು.

೧ ಅರಸುಗಳು 18 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी