ನಾವಾದರೋ ಹಗಲಿನವರಾಗಿರಲಾಗಿ ವಿಶ್ವಾಸ ಪ್ರೀತಿಗಳೆಂಬ ಎದೆಕವಚವನ್ನೂ ರಕ್ಷಣೆಯ ನಿರೀಕ್ಷೆಯೆಂಬ ಶಿರಸ್ತ್ರಾಣವನ್ನೂ ಧರಿಸಿಕೊಂಡು ಸ್ವಸ್ಥ ಚಿತ್ತರಾಗಿರೋಣ.
6ಆದಕಾರಣ ನಾವು ಇತರರಂತೆ ನಿದ್ರೆಮಾಡದೆ ಎಚ್ಚರವಾಗಿರೋಣ, ಸ್ವಸ್ಥಚಿತ್ತರಾಗಿ ರೋಣ.
7ನಿದ್ರೆ ಮಾಡುವವರು ರಾತ್ರಿಯಲ್ಲಿ ನಿದ್ರೆ ಮಾಡುತ್ತಾರೆ. ಅಮಲೇರುವವರು ರಾತ್ರಿಯಲ್ಲಿ ಅಮ ಲೇರುತ್ತಾರೆ.
8ನಾವಾದರೋ ಹಗಲಿನವರಾಗಿರಲಾಗಿ ವಿಶ್ವಾಸ ಪ್ರೀತಿಗಳೆಂಬ ಎದೆಕವಚವನ್ನೂ ರಕ್ಷಣೆಯ ನಿರೀಕ್ಷೆಯೆಂಬ ಶಿರಸ್ತ್ರಾಣವನ್ನೂ ಧರಿಸಿಕೊಂಡು ಸ್ವಸ್ಥ ಚಿತ್ತರಾಗಿರೋಣ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ