ಇದಲ್ಲದೆ ಫಿಲಿಪ್ಪಿ ಯವರೇ, ಸುವಾರ್ತೆಯ ಪ್ರಾರಂಭದಲ್ಲಿ ನಾನು ಮಕೆದೋನ್ಯದಿಂದ ಹೊರಟಾಗ ಕೊಡುವದರ ಮತ್ತು ತೆಗೆದುಕೊಳ್ಳುವದರ ವಿಷಯದಲ್ಲಿ ನಿಮ್ಮ ಹೊರತು ಬೇರೆ ಸಭೆಯು ನನ್ನೊಂದಿಗೆ ಭಾಗವಹಿಸಲಿಲ್ಲವೆಂದು ನೀವು ಸಹ ಬಲ್ಲಿರಿ.
13ನನ್ನನ್ನು ಬಲಪಡಿಸುವ ಕ್ರಿಸ್ತನ ಮೂಲಕ ನಾನು ಎಲ್ಲವುಗಳನ್ನು ಮಾಡಬಲ್ಲೆನು.
14ಹೀಗಿದ್ದರೂ ನೀವು ನನ್ನ ಸಂಕಟದಲ್ಲಿ ಪಾಲುಗಾರ ರಾಗಿದ್ದದ್ದು ಒಳ್ಳೇದಾಯಿತು.
15ಇದಲ್ಲದೆ ಫಿಲಿಪ್ಪಿ ಯವರೇ, ಸುವಾರ್ತೆಯ ಪ್ರಾರಂಭದಲ್ಲಿ ನಾನು ಮಕೆದೋನ್ಯದಿಂದ ಹೊರಟಾಗ ಕೊಡುವದರ ಮತ್ತು ತೆಗೆದುಕೊಳ್ಳುವದರ ವಿಷಯದಲ್ಲಿ ನಿಮ್ಮ ಹೊರತು ಬೇರೆ ಸಭೆಯು ನನ್ನೊಂದಿಗೆ ಭಾಗವಹಿಸಲಿಲ್ಲವೆಂದು ನೀವು ಸಹ ಬಲ್ಲಿರಿ.
16ನಾನು ಥೆಸಲೋನಿಕದಲ್ಲಿ ದ್ದಾಗಲೂ ನೀವು ಕೆಲವು ಸಾರಿ ನನ್ನ ಕೊರತೆಯನ್ನು ನೀಗಿಸುವದಕ್ಕೆ ಕೊಟ್ಟು ಕಳುಹಿಸಿದಿರಲ್ಲಾ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ