ಓ ನೀತಿವಂತರೇ, ನೀವು ಕರ್ತನಲ್ಲಿ ಸಂತೋಷಪಡಿರಿ; ಯಥಾರ್ಥರು ಸ್ತೋತ್ರ ಮಾಡುವದು ಯೋಗ್ಯವಾಗಿದೆ.
1ಓ ನೀತಿವಂತರೇ, ನೀವು ಕರ್ತನಲ್ಲಿ ಸಂತೋಷಪಡಿರಿ; ಯಥಾರ್ಥರು ಸ್ತೋತ್ರ ಮಾಡುವದು ಯೋಗ್ಯವಾಗಿದೆ.
2ಕರ್ತನನ್ನು ಕಿನ್ನರಿ ಯಿಂದ ಕೊಂಡಾಡಿರಿ; ಹತ್ತು ತಂತಿಗಳ ವೀಣೆಯಿಂದ ಆತನನ್ನು ಕೀರ್ತಿಸಿರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ